Wednesday, September 28, 2022

ದೇಶದಲ್ಲಿ ಒಂದೇ ದಿನ 86 961 ಮಂದಿಗೆ ಕೊರೋನಾ ಸೋಂಕು, 1130 ಬಲಿ

Follow Us

ನವದೆಹಲಿ: ಮಾರಕ ಕೊರೋನಾದ ರಣಕೇಕೆಯಿಂದ ದೇಶ ತತ್ತರಿಸಿದೆ.  ಕಳೆದ 24 ಗಂಟೆ ಅವಧಿಯಲ್ಲಿ  86 961 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  54, 87, 581ಕ್ಕೆ ತಲುಪಿದೆ.  ಕೊರೋನಾ ಹೊಸದಾಗಿ 1130 ಮಂದಿಯನ್ನು  ಬಲಿಪಡೆದುಕೊಂಡಿದೆ. ಕೊರೋನಾದಿಂದ ದೇಶದಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ ಇದೀಗ 87 882ಕ್ಕೆ ತಲುಪಿದೆ.

ದೇಶದ ಕೋವಿಡ್ ನಿಯೋಜಿತ ಆಸ್ಪತ್ರೆಗಳಲ್ಲಿ 10, 03, 299 ಮಂದಿ ಚಿಕಿತ್ಸೆ ಪ಼ಡೆಯುತ್ತಿದ್ದಾರೆ.  ಕೊರೋನಾ ಸೋಂಕಿತರಾಗಿದ್ದ 43, 96, 399 ಮಂದಿ ಗುಣಮುಖರಾಗಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ ಐದು ರಾಜ್ಯಗಳಲ್ಲಿ ಒಟ್ಟು ಕೊರೋನಾದ ಶೇಕಡ ಐವತ್ತು ವರದಿಯಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಿಯತಮೆ ಜತೆ ಜಗಳ: ಟ್ರೈನಿ ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ

newsics.com ಬೆಂಗಳೂರು: ಪ್ರಿಯತಮೆ ಜಗಳ ಮಾಡಿಕೊಂಡಿದ್ದ ಟ್ರೈನಿ ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ ಸ್ಟೇಬಲ್ ನನ್ನು ಬೆಳಗಾವಿ ಜಿಲ್ಲೆ ಅಥಣಿ...

ಪಿಎಫ್ಐ ಸಂಘಟನೆ ಮೇಲೆ ನಿಷೇಧ: ಬೆಂಗಳೂರು ಸಹಿತ ರಾಜ್ಯದಲ್ಲಿ ಹೈ ಅಲರ್ಟ್

newsics.com ಬೆಂಗಳೂರು:  ದೇಶದಲ್ಲಿ ಪಿಎಫ್ಐ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ  ಗರಿಷ್ಟ ಮುನ್ನೆಚ್ಚರಿಕೆ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪೊಲೀಸ್ ಮಹಾ ನಿರ್ದೇಶಕ ಸೂದ್ ಅವರು ಈ ಆದೇಶ ನೀಡಿದ್ದಾರೆ. ಮುಸ್ಲಿಂ...

ವಾಟ್ಸಾಪ್ ಗ್ರೂಪ್ ನಲ್ಲಿ ಪರಿಚಯ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

newsics.com ಮಂಗಳೂರು: ವಾಟ್ಸಾಪ್ ಗ್ರೂಪ್ ನಲ್ಲಿ ಪರಿಚಯವಾದ ಅಪ್ರಾಪ್ತೆ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಸುಳ್ಯ ತಾಲೂಕು ಉಬರಡ್ಕ ಮಿತ್ತೂರು ನಿವಾಸಿ ತೀರ್ಥಪ್ರಸಾದ್ ಆರೋಪಿ. ವಾಟ್ಸಾಪ್ ಗ್ರೂಪ್ ನಲ್ಲಿ...
- Advertisement -
error: Content is protected !!