Wednesday, May 25, 2022

ದೇಶದಲ್ಲಿ ಒಂದೇ ದಿನ 92, 605 ಮಂದಿಗೆ ಕೊರೋನಾ ಸೋಂಕು,1133 ಬಲಿ

Follow Us

ನವದೆಹಲಿ: ಮಾರಕ ಕೊರೋನಾ ದೇಶದಲ್ಲಿ   ರಣಕೇಕೆ ಮುಂದುವರಿಸಿದೆ. ಕಳೆದ 24 ಗಂಟೆಯಲ್ಲಿ ಕೊರೋನಾಕ್ಕೆ  1133 ಮಂದಿ ಬಲಿಯಾಗಿದ್ದಾರೆ. ಕೊರೋನಾದಿಂದ  ಪ್ರಾಣ ಕಳೆದುಕೊಂಡವರ ಸಂಖ್ಯೆ  86,752ಕ್ಕೆ ತಲುಪಿದೆ.

ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ  92 605 ಮಂದಿಗೆ ಕೊರೋನಾ ಸೋಂಕು ತಗುಲಿದೆ.. ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ    54,00 ,620ಕ್ಕೆ ತಲುಪಿದೆ.

ಕೊರೋನಾ ಸೋಂಕಿಗೆ ತುತ್ತಾಗಿದ್ದ  43, 03, 044 ಮಂದಿ ಗುಣಮುಖರಾಗಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ   ಕೊರೋನಾ ಸೋಂಕಿತ  10, 10, 824 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ರಾಜಸ್ಥಾನ ತಂಡವನ್ನು ಮಣಿಸಿ ಫೈನಲ್ಸ್ ಗೆ ಎಂಟ್ರಿಕೊಟ್ಟ ಗುಜರಾತ್

newsics.com ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2022ರ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು 7 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿ ಫೈನಲ್ಸ್...

ಬಸ್ ನಿಲ್ದಾಣದಲ್ಲಿ ಮಗು ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಅಸಲಿಯತ್ತು

newsics.com ಮೈಸೂರು: ಕಳೆದ 15 ದಿನಗಳ ಹಿಂದೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಯುವಕನ ಕೈಗೆ ಮಗುವನ್ನು ಕೊಟ್ಟು ಪರಾರಿಯಾದ ಪ್ರಕರಣ ಇದೀಗ ಹೊಸ ತಿರುವನ್ನೇ ಪಡೆದುಕೊಂಡಿದೆ. ಇದೀಗ ಆ ಮಗು ಆತನದ್ದೇ ಎಂದು...

ಪ್ರವಾಸಿಗರನ್ನು ಸ್ಕೂಬಾ ಡೈವಿಂಗ್ ಗೆ ಹೊತ್ತೊಯ್ದ ದೋಣಿ ಮುಳುಗಡೆ; ಇಬ್ಬರು ಸಾವು

newsics.com ಮಹಾರಾಷ್ಟ್ರ: ಸ್ಕೂಬಾ ಡೈವಿಂಗ್ ವೇಳೆ 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೇ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ...
- Advertisement -
error: Content is protected !!