Wednesday, May 25, 2022

ದೇಶದಲ್ಲಿ ಒಂದೇ ದಿನ 86, 052 ಮಂದಿಗೆ ಕೊರೋನಾ ಸೋಂಕು,1141 ಬಲಿ

Follow Us

ನವದೆಹಲಿ: ಮಾರಕ ಕೊರೋನಾದ ಅಟ್ಟಹಾಸ ಮುಂದುವರಿದಿದೆ.  ದೇಶದಲ್ಲಿ  ಕಳೆದ 24 ಗಂಟೆ ಅವಧಿಯಲ್ಲಿ   86, 052 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.

ಕೊರೋನಾ ಸೋಂಕಿತರ ಸಂಖ್ಯೆ  ಇದೀಗ   58, 18, 751ಕ್ಕೆ ತಲುಪಿದೆ.  ಕೊರೋನಾ ಹೊಸದಾಗಿ 1141 ಮಂದಿಯನ್ನು  ಬಲಿಪಡೆದುಕೊಂಡಿದೆ. ಕೊರೋನಾದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 92, 290ಕ್ಕೆ  ತಲುಪಿದೆ.

ಆಸ್ಪತ್ರೆಗಳಲ್ಲಿ  9, 70, 116 ಕೊರೋನಾ ಸೋಂಕಿತರು ಚಿಕಿತ್ಸೆ ಪ಼ಡೆಯುತ್ತಿದ್ದಾರೆ.  ಕೊರೋನಾ ಸೋಂಕಿತರಾಗಿದ್ದ  47, 56, 165 ಮಂದಿ ಗುಣಮುಖರಾಗಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ರಾಜಸ್ಥಾನ ತಂಡವನ್ನು ಮಣಿಸಿ ಫೈನಲ್ಸ್ ಗೆ ಎಂಟ್ರಿಕೊಟ್ಟ ಗುಜರಾತ್

newsics.com ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2022ರ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು 7 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿ ಫೈನಲ್ಸ್...

ಬಸ್ ನಿಲ್ದಾಣದಲ್ಲಿ ಮಗು ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಅಸಲಿಯತ್ತು

newsics.com ಮೈಸೂರು: ಕಳೆದ 15 ದಿನಗಳ ಹಿಂದೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಯುವಕನ ಕೈಗೆ ಮಗುವನ್ನು ಕೊಟ್ಟು ಪರಾರಿಯಾದ ಪ್ರಕರಣ ಇದೀಗ ಹೊಸ ತಿರುವನ್ನೇ ಪಡೆದುಕೊಂಡಿದೆ. ಇದೀಗ ಆ ಮಗು ಆತನದ್ದೇ ಎಂದು...

ಪ್ರವಾಸಿಗರನ್ನು ಸ್ಕೂಬಾ ಡೈವಿಂಗ್ ಗೆ ಹೊತ್ತೊಯ್ದ ದೋಣಿ ಮುಳುಗಡೆ; ಇಬ್ಬರು ಸಾವು

newsics.com ಮಹಾರಾಷ್ಟ್ರ: ಸ್ಕೂಬಾ ಡೈವಿಂಗ್ ವೇಳೆ 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೇ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ...
- Advertisement -
error: Content is protected !!