Wednesday, November 30, 2022

ಒಂದೇ ದಿನ 60,753 ಜನರಿಗೆ ಕೊರೋನಾ ಸೋಂಕು, 97,743 ಮಂದಿ ಗುಣಮುಖ, 1,647 ಜನ ಸಾವು

Follow Us

newsics.com

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 60,753 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದೀಗ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2,98,23,546 ಕ್ಕೆ ತಲುಪಿದೆ.

ಕಳೆದ 24 ಗಂಟೆಯಲ್ಲಿ ಕೊರೋನಾದಿಂದ 1,647 ಮಂದಿ ಮೃತಪಟ್ಟಿದ್ದಾರೆ. ಮಾರಕ ಕೊರೋನಾ ಇದುವರೆಗೆ 3,85,137 ಮಂದಿಯ ಪ್ರಾಣ ಅಪಹರಿಸಿದೆ.

ಕೊರೋನಾ ಸೋಂಕಿತರಾಗಿದ್ದ 2,86,78,390 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 7,60,019 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊರೋನಾ ಸೋಂಕಿತರಾಗಿದ್ದ 97,743 ಮಂದಿ ಶುಕ್ರವಾರ ಗುಣಮುಖರಾಗಿದ್ದಾರೆ.

ದೇಶದಲ್ಲಿ ಇದುವರೆಗೆ 27,23,88,783 ಮಂದಿಗೆ ಲಸಿಕೆ ನೀಡಲಾಗಿದೆ.

ಆರೋಗ್ಯ ತಪಾಸಣೆ: ಅಮೆರಿಕಕ್ಕೆ ತೆರಳಿದ ರಜನಿಕಾಂತ್

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!