Saturday, January 28, 2023

ಒಂದೇ ದಿನ 62,224 ಜನರಿಗೆ ಕೊರೋನಾ ಸೋಂಕು 1,07,628 ಮಂದಿ ಗುಣಮುಖ, 2542 ಜನರ ಬಲಿ

Follow Us

newsics.com

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 62,224  ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2,96,33,105   ಕ್ಕೆ ತಲುಪಿದೆ.

ಕಳೆದ 24 ಗಂಟೆಯಲ್ಲಿ  ಕೊರೋನಾದಿಂದ  2542 ಮಂದಿ ಮೃತಪಟ್ಟಿದ್ದಾರೆ. ಮಾರಕ ಕೊರೋನಾ ಇದುವರೆಗೆ 3,79,573  ಮಂದಿಯ   ಪ್ರಾಣ ಅಪಹರಿಸಿದೆ.

ಕೊರೋನಾ ಸೋಂಕಿತರಾಗಿದ್ದ 2,83,88,100   ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 8,65,432  ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳವಾರ ಕೊರೋನಾ ಸೋಂಕಿತರಾಗಿದ್ದ , 1,07,628 ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಇದುವರೆಗೆ 26,19,72,014   ಮಂದಿಗೆ ಲಸಿಕೆ ನೀಡಲಾಗಿದೆ

ಬ್ಯಾಗ್ ಹಿಡಿದು ಹೊರಟ ಫೋಟೋ ಶೇರ್ ಮಾಡಿದ ರಾಹುಲ್

ಮತ್ತಷ್ಟು ಸುದ್ದಿಗಳು

vertical

Latest News

ನಟ ನಂದಮೂರಿ ತಾರಕ ರತ್ನ ಬೆಂಗಳೂರಿಗೆ ಶಿಫ್ಟ್

newsics.com  ವಿಜಯವಾಡ: ತೀವ್ರ ಅಸ್ವಸ್ಥರಾಗಿರುವ ನಟ ನಂದಮೂರಿ ತಾರಕ ರತ್ನ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಇದೀಗ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಅವರನ್ನು ದಾಖಲಿಸಲಾಗಿದೆ. ಆಂಧ್ರ...

ಗಣರಾಜ್ಯೋತ್ಸವದಿನದಂದು ಪ್ರಧಾನಿ ಮೋದಿಯ ರಕ್ಷಣೆ ಹೊಣೆ ಹೊತ್ತ ಮಂಗಳೂರಿನ ಐಪಿಎಸ್ ಅಧಿಕಾರಿ

newsics..com  ಮಂಗಳೂರು: ಜನವರಿ 26ರಂದು ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರ ಹಿಂದೆ ನಿಂತು ಎಲ್ಲವನ್ನು ಹದ್ದು ಕಣ್ಣಿನಿಂದ ವೀಕ್ಷಿಸುತ್ತಿದ್ದ ಪೊಲೀಸ್ ಅಧಿಕಾರಿ ಮೂಲತ: ಮಂಗಳೂರಿನವರು. ಮಾಜಿ ಮೇಯರ್ ಶಂಕರ್ ಭಟ್...

ನನಗೆ ನಿದ್ದೆ ಬರುತ್ತಿದೆ, ದಯವಿಟ್ಟು ರೈಡ್ ಕ್ಯಾನ್ಸಲ್ ಮಾಡಿ ಎಂದ ಉಬರ್ ಚಾಲಕ

newsics.com ಬೆಂಗಳೂರು: ವೆಬ್ ಆಧಾರಿತ ಸೇವೆ ನೀಡುವ ಕಾರು ಚಾಲಕರು ದಿನದ 24 ಗಂಟೆಯೂ ಅಲರ್ಟ್ ಆಗಿರುತ್ತಾರೆ. ಕೆಲವೊಮ್ಮೆ ಇಲ್ಲದ ಕಾರಣ ನೀಡಿ ಅಂತಿಮ ಕ್ಷಣದಲ್ಲಿ ರೈಡ್ ಕ್ಯಾನ್ಸಲ್ ಮಾಡುತ್ತಾರೆ. ಇದು...
- Advertisement -
error: Content is protected !!