Tuesday, April 13, 2021

ದೇಶದಲ್ಲಿ 24 ಗಂಟೆಯಲ್ಲಿ 15, 413 ಮಂದಿಗೆ ಕೊರೋನಾ ಸೋಂಕು,306 ಬಲಿ

ನವದೆಹಲಿ: ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 15, 413 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ 4,10, 461ಕ್ಕೆ ಏರಿದೆ. ಒಂದೇ ದಿನ 15000ಕ್ಕೂ ಹೆಚ್ಚು ಕೊರೋನಾ ಪ್ರಕರಣ ವರದಿಯಾಗಿರುವುದು ಇದೇ ಮೊದಲಾಗಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 1, 69,451 ಮಂದಿ ಕೊರೋನಾ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆ ಅವಧಿಯಲ್ಲಿ ಕೊರೋನಾ 306 ಮಂದಿಯ ಪ್ರಾಣ ಅಪಹರಿಸಿದೆ. ದೇಶದಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 13, 254ಕ್ಕೆ ಏರಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!