Monday, April 12, 2021

ದೇಶದಲ್ಲಿ 24 ಗಂಟೆಯಲ್ಲಿ 13,586 ಮಂದಿಗೆ ಕೊರೋನಾ ಸೋಂಕು, 336 ಬಲಿ

ನವದೆಹಲಿ: ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ 13. 586 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದು ಕೊರೋನಾ ದೇಶದಲ್ಲಿ ಕಂಡು ಬಂದ ಬಳಿಕ ವರದಿಯಾದ ಅತ್ಯಧಿಕ ಪ್ರಕರಣವಾಗಿದೆ. ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 3, 80, 532ಕ್ಕೆ ತಲುಪಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 1, 63, 248 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೋನಾ ಸೋಂಕಿತ 2.04, 711 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆ ಅವಧಿಯಲ್ಲಿ ಕೊರೋನಾ 336 ಮಂದಿಯ ಬಲಿ ಪಡೆದುಕೊಂಡಿದೆ. ದೇಶದಲ್ಲಿ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ12, 573ಕ್ಕೆ ತಲುಪಿದೆ

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!