Thursday, August 18, 2022

ರಾಜ್ಯದಲ್ಲಿ ಒಂದೇ ದಿನ 3377 ಮಂದಿಗೆ ಕೊರೋನಾ ಸೋಂಕು, 34 ಬಲಿ

Follow Us

Newsics.com

ಬೆಂಗಳೂರು: ರಾಜ್ಯದಲ್ಲಿ ಕೊರೋನಾದ ಅಬ್ಬರ ಇನ್ನೂ ಕಡಿಮೆಯಾಗಿಲ್ಲ. ಕಳೆದ 24 ಗಂಟೆ ಅವಧಿಯಲ್ಲಿ 3377 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8, 35, 773ಕ್ಕೆ ತಲುಪಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿ ಕೊರೋನಾಕ್ಕೆ ರಾಜ್ಯದಲ್ಲಿ 34 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಕೊರೋನಾದಿಂದ ಸತ್ತವರ ಸಂಖ್ಯೆ 11, 281ಕ್ಕೆ ತಲುಪಿದೆ.

ಬುಧವಾರ ರಾಜ್ಯದಲ್ಲಿ 8045 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ಕೊರೋನಾದಿಂದ ಗುಣಮುಖರಾದವರ ಸಂಖ್ಯೆ 7, 88, 780ಕ್ಕೆ ತಲುಪಿದೆ.

ಭಾರತಕ್ಕೆ ಆಗಮಿಸಿದ ಮೂರು ರಫೇಲ್ ಫೈಟರ್ ಜೆಟ್

ಮತ್ತಷ್ಟು ಸುದ್ದಿಗಳು

vertical

Latest News

ಮಸೀದಿಯಲ್ಲಿ ಬಾಂಬ್ ಸ್ಫೋಟ: 21 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

newsics.com ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಾಬೂಲ್‌ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ...

ರಾಜ್ಯದಲ್ಲಿಂದು 886 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆ, ಮೂವರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಅವಧಿಯಲ್ಲಿ 1,999 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ....

ವೃದ್ಧರಿಗೆಂದೇ ಇರುವ ಸ್ಟಾರ್ಟಪ್‌ನಲ್ಲಿ ರತನ್‌ ಟಾಟಾ ಹೂಡಿಕೆ

newsics.com ಬೆಂಗಳೂರು: ವೃದ್ಧರಿಗೆ ಜತೆಯಾಗಿದ್ದುಕೊಂಡು ಸೇವೆ ಸಲ್ಲಿಸಲೆಂದು ಆರಂಭವಾಗಿರುವ ಸ್ಟಾರ್ಟಪ್‌ ಕಂಪನಿಯಲ್ಲಿ ಹಿರಿಯ ಉದ್ಯಮಿ ರತನ್ ಟಾಟಾ ಹೂಡಿಕೆ ಮಾಡಲು ಮುಂದಾಗಿದ್ದಾರೆ. ದೇಶಾದ್ಯಂತ ಸುಮಾರು 5 ಕೋಟಿ ವೃದ್ಧರು ಸಂಗಾತಿಗಳಿಲ್ಲದೇ ಒಂಟಿಯಾಗಿದ್ದಾರೆ. ಅವರಿಗೆ ಈ ಕಂಪನಿ...
- Advertisement -
error: Content is protected !!