ನವದೆಹಲಿ: ದೇಶದಲ್ಲಿ ಕೊರೋನಾದ ರಣಕೇಕೆ ಮುಂದುವರಿದಿದೆ. ಕಳೆದ 24 ಗಂಟೆ ಅವಧಿಯಲ್ಲಿ ಅತ್ಯಧಿಕ ಕೊರೋನಾ ಪ್ರಕರಣ ದೃಢಪಟ್ಟಿದೆ. ಹೊಸದಾಗಿ 14, 516 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ 3, 95, 048ಕ್ಕೆ ತಲುಪಿದೆ. ಇವರಲ್ಲಿ 1, 68, 269 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೋನಾ ಒಂದೇ ದಿನ 375 ಮಂದಿಯನ್ನು ಬಲಿಪಡೆದುಕೊಂಡಿದೆ. ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ ದೇಶದಲ್ಲಿ 12, 948ಕ್ಕೆ ಏರಿದೆ.
ಮತ್ತಷ್ಟು ಸುದ್ದಿಗಳು
ರಫೇಲ್ ಖರೀದಿ ವೇಳೆ ಮಧ್ಯವರ್ತಿಗೆ ಹಣ ನೀಡಿಕೆ ಆರೋಪ: ವಿಚಾರಣೆಗೆ ಒಪ್ಪಿದ ಸುಪ್ರೀಂ
newsics.comನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ಸ್ವತಂತ್ರ ತನಿಖೆಗೆ ಆದೇಶಿಸಬೇಕೆಂದು ಕೋರಿ ವಕೀಲರೊಬ್ಬರು ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿಸಿದೆ.ವಕೀಲ ಎಂ.ಎಲ್.ಶರ್ಮಾ ಅವರು ಹೊಸದಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...
ಮುಖ್ಯ ಚುನಾವಣಾ ಆಯುಕ್ತರಾಗಿ ಸುಶಿಲ್ ಚಂದ್ರ ನೇಮಕ
newsics.comನವದೆಹಲಿ: ದೇಶದ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಸುಶಿಲ್ ಚಂದ್ರ ನೇಮಕಗೊಂಡಿದ್ದು, ನಾಳೆ(ಏ.13) ಅಧಿಕಾರ ಸ್ವೀಕರಿಸಲಿದ್ದಾರೆ.2022ರ ಮೇ 14ರವರೆಗೆ ಸುಶಿಲ್ ಚಂದ್ರ ಕಾರ್ಯನಿರ್ವಹಿಸಲಿದ್ದಾರೆ. ಲೋಕಸಭೆ ಚುನಾವಣೆಗೆ ಮೊದಲು ಫೆಬ್ರವರಿ 14,...
ಬೆಂಗಳೂರಿನಲ್ಲಿ 6387 ಕೊರೋನಾ ಸೋಂಕು, ರಾಜ್ಯದಲ್ಲಿ 9579, ಸೋಂಕಿಗೆ 52 ಜನರ ಬಲಿ
newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹಾವಳಿ ತೀವ್ರಗೊಂಡಿದೆ. ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 9579 ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 10, 74, 869ಕ್ಕೆ ತಲುಪಿದೆ.
ಬೆಂಗಳೂರಿನಲ್ಲಿ...
ಕೊರೋನಾ ಆತಂಕ: ಷೇರುಪೇಟೆಯಲ್ಲಿ ಅಲ್ಲೋಲಕಲ್ಲೋಲ
newsics.comಮುಂಬೈ: ಕೊರೋನಾ ಎರಡನೇ ಅಲೆಯ ತಡೆಗೆ ಲಾಕ್ ಡೌನ್ ಜಾರಿಮಾಡಬಹುದೆಂಬ ಆತಂಕದಿಂದ ಷೇರುಪೇಟೆ ನಿರೀಕ್ಷಿಸಲಾರದ ಮಟ್ಟಿಗೆ ಕುಸಿದಿದೆ.ಹೂಡಿಕೆದಾರರ ಸಂಪತ್ತು ಬಿಎಸ್ಇಯಲ್ಲಿ ಸುಮಾರು 8 ಟ್ರಿಲಿಯನ್ ರೂ.ಗಳಷ್ಟು ಕುಸಿದಿದೆ. ಎಂ-ಕ್ಯಾಪ್ 201...
ಕೊರೋನಾ ತಡೆಗೆ ಜನ ಸಹಕರಿಸದಿದ್ದರೆ ಮತ್ತೆ ಲಾಕ್’ಡೌನ್ ಅನಿವಾರ್ಯ- ಸಿಎಂ
newsics.comಬೀದರ್: ಮಿತಿಮೀರಿ ಹರಡುತ್ತಿರುವ ಕೊರೋನಾ ತಡೆಗೆ ಸಹಕರಿಸದಿದ್ದರೆ ಮತ್ತೆ ಲಾಕ್ ಡೌನ್ ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ನಿಯಂತ್ರಣಕ್ಕೆ...
ಒಂದೇ ದಿನ 1,68,912 ಮಂದಿಗೆ ಕೊರೋನಾ ಸೋಂಕು 904 ಜನರ ಸಾವು
newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಮಹಾ ಸ್ಫೋಟ ಮುಂದುವರಿದಿದೆ.ಕಳೆದ 24 ಗಂಟೆಯಲ್ಲಿ1,68,912 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ, 1,35,27,717 ಕ್ಕೆ ತಲುಪಿದೆ.
ಕಳೆದ 24 ಗಂಟೆಯಲ್ಲಿ ಕೊರೋನಾದಿಂದ 904...
ರಾಜ್ಯದಲ್ಲಿ 10,250 ಕೊರೋನಾ ಸೋಂಕು, ಬೆಂಗಳೂರಿನಲ್ಲಿ 7584, ಸೋಂಕಿಗೆ 40 ಬಲಿ
newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಮೊದಲ ಬಾರಿಗೆ ಸೋಂಕಿನ ಪ್ರಕರಣ ಹತ್ತು ಸಾವಿರದ ಗಡಿ ದಾಟಿದೆ. 24 ಗಂಟೆಗಳಲ್ಲಿ ರಾಜ್ಯದಲ್ಲಿ 10, 250 ಮಂದಿಗೆ ಕೊರೋನಾ ಸೋಂಕು ತಗುಲಿದೆ.
ಬೆಂಗಳೂರಿನಲ್ಲಿ ಮಾತ್ರ 7584...
ನಾಳೆಯೂ ಬಸ್ ಮುಷ್ಕರ: ತಟ್ಟೆ, ಲೋಟ ಬಡಿದು ಪ್ರತಿಭಟನೆಗೆ ನಿರ್ಧಾರ
newsics.comಬೆಂಗಳೂರು: ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಲೇಬೇಕು. ಇಲ್ಲವಾದಲ್ಲಿ ವೇತನ ಕಡಿತದಂತಹ ಕಠಿಣ ನಿರ್ಧಾರ ಕೈಗೊಳ್ಳಲಾಗುವುದು ಎಂಬ ಸಿಎಂ ಯಡಿಯೂರಪ್ಪನವರ ಖಡಕ್ ಎಚ್ಚರಿಕೆ ನಡುವೆಯೂ ನಾಳೆ (ಏ.12) ಸಾರಿಗೆ ನೌಕರರ ಮುಷ್ಕರ...
Latest News
ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ
newsics.comನವದೆಹಲಿ: ಕುರಾನ್ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...
Home
ದೋಣಿ ಮುಳುಗಿ 34 ವಲಸಿಗರ ಸಾವು
NEWSICS -
newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
Home
ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ ಸಾವು
NEWSICS -
newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್ಗಳ ಪೈಕಿ 34,58,996 ಮಂದಿಗೆ ಕೊರೋನಾ...