Saturday, April 17, 2021

ದೇಶದಲ್ಲಿ 24 ಗಂಟೆಯಲ್ಲಿ 19, 459 ಕೊರೋನಾ ಸೋಂಕು, 380 ಮಂದಿ ಬಲಿ

ನವದೆಹಲಿ: ದೇಶದ ಮಹಾನಗರಗಳಲ್ಲಿ ಕೊರೋನಾ ಮಹಾ ಮಾರಿ ಸ್ಫೋಟಗೊಂಡ ಪರಿಣಾಮ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ  ಹೊಸದಾಗಿ 19, 459 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.  ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ  5, 48, 318ಕ್ಕೆ ಏರಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ  2, 10, 120 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಒಂದೇ ದಿನದಲ್ಲಿ ಕೊರೋನಾ 380 ಮಂದಿಯ ಪ್ರಾಣ ಅಪಹರಿಸಿದೆ. ಕೊರೋನಾಕ್ಕೆ ಬಲಿಯಾದವರ ಸಂಖ್ಯೆ ಇದೀಗ 16, 475ಕ್ಕೆ ತಲುಪಿದೆ. ಇದೇ ವೇಳೆ ಗಡಿ ಭದ್ರತಾಪಡೆಯ 21 ಯೋಧರು ಹೊಸದಾಗಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಕೊರೋನಾ ಸೋಂಕಿಗೆ ತುತ್ತಾದ 305 ಬಿಎಸ್ಎಫ್ ಯೋಧರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!