Saturday, November 26, 2022

ಒಂದೇ ದಿನ 70421 ಮಂದಿಗೆ ಕೊರೋನಾ ಸೋಂಕು, 1,19, 501 ಗುಣಮುಖ, 3921 ಜನರ ಸಾವು

Follow Us

newsics.com

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 70,421  ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ   2,95,10,410 ಕ್ಕೆ ತಲುಪಿದೆ.

ಕೊರೋನಾ ಸೋಂಕಿತರಾಗಿದ್ದ  2,81,62,947 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 9,73,158  ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಕ್ರಿಯ ಪ್ರಕರಣದಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಭಾನುವಾರ ಕೊರೋನಾ ಸೋಂಕಿತರಾಗಿದ್ದ1,19,501 ಮಂದಿ ಗುಣಮುಖರಾಗಿದ್ದಾರೆ

ಕೊರೋನಾ ಕಳೆದ 24 ಗಂಟೆಯಲ್ಲಿ 3921 ಮಂದಿಯ ಪ್ರಾಣ ಅಪಹರಿಸಿದೆ. ಕೊರೋನಾದಿಂದ ಮೃತಪಟ್ಟವರ ಸಂಖ್ಯೆ  ದೇಶದಲ್ಲಿ 3,74,305 ಕ್ಕೆ ತಲುಪಿದೆ. ದೇಶದಲ್ಲಿ ಇದುವರೆಗೆ 25,48,49,301   ಮಂದಿಗೆ ಲಸಿಕೆ ನೀಡಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!