Tuesday, April 13, 2021

ದೇಶದಲ್ಲಿ 24 ಗಂಟೆಯಲ್ಲಿ 18, 522 ಮಂದಿಗೆ ಕೊರೋನಾ ಸೋಂಕು, 418 ಬಲಿ

ನವದೆಹಲಿ: ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 18, 522 ಮಂದಿಗೆ ಕೊರೋನಾ ಸೋಂಕು ಕಂಡು ಬಂದಿದೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ 5, 66, 840ಕ್ಕೆ ಏರಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 2, 15,125 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾರಕ ಕೊರೋನಾ ಕಳೆದ 24 ಗಂಟೆ ಅವಧಿಯಲ್ಲಿ 418 ಮಂದಿಯನ್ನು ಬಲಿಪಡೆದುಕೊಂಡಿದೆ. ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 16, 893ಕ್ಕೆ ತಲುಪಿದೆ.  ಕೊರೋನಾ ಮತ್ತೆ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ  ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳು ಲಾಕ್ ಡೌನ್ ವಿಸ್ತರಣೆ ಮಾಡಿವೆ

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!