Saturday, April 17, 2021

ಒಂದೇ ದಿನದಲ್ಲಿ 16, 992 ಮಂದಿಗೆ ಕೊರೋನಾ ಸೋಂಕು, 418 ಬಲಿ

ನವದೆಹಲಿ: ದೇಶದಲ್ಲಿ 24 ಗಂಟೆ ಅವಧಿಯಲ್ಲಿ 16, 992 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ 4,73, 105ಕ್ಕೆ ತಲುಪಿದೆ. ಇದು ದೇಶದಲ್ಲಿ ಕೊರೋನಾ ಬೆಳಕಿಗೆ ಬಂದ ಬಳಿಕ ವರದಿಯಾದ ಅತ್ಯಧಿಕ ಪ್ರಕರಣವಾಗಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 1, 86, 514 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆ ಅವಧಿಯಲ್ಲಿ 418 ಮಂದಿ ಕೊರೋನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 14, 894ಕ್ಕೆ ತಲುಪಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!