ನವದೆಹಲಿ: ಮಾರಕ ಕೊರೋನಾ ದೇಶದಲ್ಲಿ ಅಬ್ಬರಿಸುತ್ತಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 22, 771 ಕೊರೋನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 6, 48, 315ಕ್ಕೆ ಏರಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 2, 35, 433 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನವರಿ 30ರಂದು ದೇಶದಲ್ಲಿ ಮೊದಲ ಕೊರೋನಾ ಪ್ರಕರಣ ವರದಿಯಾದ ಬಳಿಕ ಇದು ಇದವರೆಗಿನ ಅತ್ಯಧಿಕ ಸಂಖ್ಯೆಯಾಗಿದೆ. ಮಾರ್ಚ್ 25ರಂದು ದೇಶದಲ್ಲಿ ಲಾಕ್ ಡೌನ್ ಘೋಷಣೆ ಮಾಡಿದಾಗ ಇದ್ದ ಕೊರೋನಾ ಸೋಂಕಿತರ ಸಂಖ್ಯೆ ಕೇವಲ 500. ಇದು ಪ್ರಸಕ್ತ ಪರಿಸ್ಥಿತಿಯ ಗಂಭೀರತೆಯನ್ನು ಸೂಚಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಕೊರೋನಾ 442 ಮಂದಿಯ ಪ್ರಾಣ ಅಪಹರಿಸಿದೆ. ಕೊರೋನಾದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 18, 655ಕ್ಕೆ ತಲುಪಿದೆ.
ಮತ್ತಷ್ಟು ಸುದ್ದಿಗಳು
ರಾಜ್ಯದಲ್ಲಿ 10,250 ಕೊರೋನಾ ಸೋಂಕು, ಬೆಂಗಳೂರಿನಲ್ಲಿ 7584, ಸೋಂಕಿಗೆ 40 ಬಲಿ
newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಮೊದಲ ಬಾರಿಗೆ ಸೋಂಕಿನ ಪ್ರಕರಣ ಹತ್ತು ಸಾವಿರದ ಗಡಿ ದಾಟಿದೆ. 24 ಗಂಟೆಗಳಲ್ಲಿ ರಾಜ್ಯದಲ್ಲಿ 10, 250 ಮಂದಿಗೆ ಕೊರೋನಾ ಸೋಂಕು ತಗುಲಿದೆ.
ಬೆಂಗಳೂರಿನಲ್ಲಿ ಮಾತ್ರ 7584...
ನಾಳೆಯೂ ಬಸ್ ಮುಷ್ಕರ: ತಟ್ಟೆ, ಲೋಟ ಬಡಿದು ಪ್ರತಿಭಟನೆಗೆ ನಿರ್ಧಾರ
newsics.comಬೆಂಗಳೂರು: ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಲೇಬೇಕು. ಇಲ್ಲವಾದಲ್ಲಿ ವೇತನ ಕಡಿತದಂತಹ ಕಠಿಣ ನಿರ್ಧಾರ ಕೈಗೊಳ್ಳಲಾಗುವುದು ಎಂಬ ಸಿಎಂ ಯಡಿಯೂರಪ್ಪನವರ ಖಡಕ್ ಎಚ್ಚರಿಕೆ ನಡುವೆಯೂ ನಾಳೆ (ಏ.12) ಸಾರಿಗೆ ನೌಕರರ ಮುಷ್ಕರ...
ಬೆಂಗಳೂರಲ್ಲಿ 10 ದಿನ ಲಾಕ್’ಡೌನ್ ಜಾರಿಗೆ ತಜ್ಞರ ಸಲಹೆ
newsics.comಬೆಂಗಳೂರು: ಕೊರೋನಾ ಅಬ್ಬರ ಮೇರೆ ಮೀರುತ್ತಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ 10 ದಿನ ಲಾಕ್ಡೌನ್ ಮಾಡುವಂತೆ ತಜ್ಞರ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ.ವಿಧಾನಸೌಧದಲ್ಲಿ ಭಾನುವಾರ(ಏ.11) ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಕರ್ನಾಟಕದಲ್ಲಿ ಮೈಕ್ರೋಕಂಟೈನ್ಮೆಂಟ್’ನತ್ತ ಗಮನ ಕೊಡಿ ಎಂದ ಮೋದಿ
newsics.comಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಮಾಣ ಹೆಚ್ಚುತ್ತಿರುವುದರಿಂದ ಮೈಕ್ರೋಕಂಟೈನ್ಮೆಂಟ್'ನತ್ತ ಹೆಚ್ಚಿನ ಗಮನ ನೀಡುವಂತೆ ಪ್ರಧಾನಿ ಮೋದಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಲಹೆ ನೀಡಿದ್ದಾರೆ.ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ...
ಒಂದೇ ದಿನ 1,52,879 ಮಂದಿಗೆ ಕೊರೋನಾ ಸೋಂಕು 839 ಜನರ ಸಾವು
newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಮಹಾ ಸ್ಫೋಟ ಮುಂದುವರಿದಿದೆ.ಕಳೆದ 24 ಗಂಟೆಯಲ್ಲಿ 1,52,879 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ, 1,33,58,805 ಕ್ಕೆ ತಲುಪಿದೆ.
ಕಳೆದ 24 ಗಂಟೆಯಲ್ಲಿ ಕೊರೋನಾದಿಂದ...
ರಾಜ್ಯದ 8 ನಗರಗಳಲ್ಲಿ ಕೊರೋನಾ ಕರ್ಫ್ಯೂ ಜಾರಿಗೆ ಕ್ಷಣಗಣನೆ
newsics.comಬೆಂಗಳೂರು: ಹೆಚ್ಚುತ್ತಿರುವ ಕೊರೋನಾಗೆ ಕಡಿವಾಣ ಹಾಕಲು ಇಂದು(ಏ.10) ರಾತ್ರಿಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಏಳು ನಗರಗಳಲ್ಲಿ ಕೊರೋನಾ (ರಾತ್ರಿ) ಕರ್ಫ್ಯೂ ಜಾರಿಯಾಗಲಿದೆ.ಈಗಾಗಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹತ್ತು ಗಂಟೆ...
ಬೆಂಗಳೂರಲ್ಲಿ 4384, ರಾಜ್ಯದಲ್ಲಿ 6955 ಮಂದಿಗೆ ಕೊರೋನಾ, 36 ಜನ ಬಲಿ
newsics.com
ಬೆಂಗಳೂರು: ಕಳೆದ 24 ಗಂಟೆಯಲ್ಲಿ ಬೆಂಗಳೂರಿನ 4,384 ಜನ ಸೇರಿದಂತೆ ರಾಜ್ಯದಲ್ಲಿ 6,955 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಶನಿವಾರ(ಏ.10) ಸೋಂಕಿತರ ಸಂಖ್ಯೆ 10,55,040ಕ್ಕೆ ಏರಿಕೆಯಾಗಿದೆ.
ಶನಿವಾರ ಕೊರೋನಾಗೆ...
ನಾಳೆಯ ಕೆ-ಸೆಟ್ ಪರೀಕ್ಷೆ ಮುಂದೂಡಿಕೆ
newsics.comಮೈಸೂರು: ನಾಳೆ ನಡೆಯಬೇಕಿದ್ದ ಕೆ-ಸೆಟ್ ಪರೀಕ್ಷೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.ಕೆಸೆಟ್ ನಿಗದಿಪಡಿಸಿದಂತೆ ಏಪ್ರಿಲ್ 11 ರ ಭಾನುವಾರ ನಡೆಯಬೇಕಿತ್ತು.ಸಾರಿಗೆ ನೌಕರರ ಮುಷ್ಕರ ಹಾಗೂ ಕೊರೋನಾ ಅಬ್ಬರ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ ಎಂದು...
Latest News
4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್
newsics.com
ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...
Home
ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು
NEWSICS -
newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ ಮುಂಬೈ ವಿಶೇಷ ನ್ಯಾಯಾಲಯ...
Home
ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ
NEWSICS -
newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...