Tuesday, April 13, 2021

24 ಗಂಟೆಯಲ್ಲಿ 15, 968 ಮಂದಿಗೆ ಕೊರೋನಾ ಸೋಂಕು, 465 ಬಲಿ

ನವದೆಹಲಿ: ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 15, 968 ಕೊರೋನಾ ಸೋಂಕು ಪ್ರಕರಣ ವರದಿಯಾಗಿದೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ 4, 56, 183ಕ್ಕೆ ತಲುಪಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 1, 83, 022 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ದಿನದಲ್ಲಿ ಕೊರೋನಾ 465 ಮಂದಿಯ ಪ್ರಾಣ ಅಪಹರಿಸಿದೆ. ಕೊರೋನಾದಿಂದ ಮೃತಪಟ್ಟವರ ಸಂಖ್ಯೆ ಇದೀಗ 14, 476ಕ್ಕೆ ಮುಟ್ಟಿದೆ. ಜನವರಿ 30ರಂದು ದೇಶದಲ್ಲಿ ಮೊದಲ ಕೊರೋನಾ ಪ್ರಕರಣ ವರದಿಯಾದ ಬಳಿಕ  ದೃಢಪಟ್ಟಿರುವ ಅತೀ ಹೆಚ್ಚಿನ ಪ್ರಕರಣ ಇದಾಗಿದೆ. ಮಹಾರಾಷ್ಟ್ರ ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಈಗಲೂ ಮೊದಲ ಸ್ಥಾನದಲ್ಲಿದೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...
- Advertisement -
error: Content is protected !!