Saturday, April 17, 2021

ದೇಶದಲ್ಲಿ 24 ಗಂಟೆಯಲ್ಲಿ 26, 506 ಮಂದಿಗೆ ಕೊರೋನಾ ಸೋಂಕು, 475 ಬಲಿ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಎಂಟು ಲಕ್ಷ ಸಮೀಪಿಸಿದೆ. ಕಳೆದ 24 ಗಂಟೆ ಅವಧಿಯಲ್ಲಿ ಕೊರೋನಾ 26, 506 ಮಂದಿಯ ಮೇಲೆ ದಾಳಿ ನಡೆಸಿದೆ. ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ  7, 93, 802ಕ್ಕೆ ತಲುಪಿದೆ. ಕಳೆದ 24

ಗಂಟೆ ಅವಧಿಯಲ್ಲಿ ಕೊರೋನಾ 475 ಮಂದಿಯ ಬಲಿ  ಪಡೆದುಕೊಂಡಿದೆ. ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 21, 604ಕ್ಕೆ ತಲುಪಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 2, 76, 685  ಮಂದಿ ಕೊರೋನಾಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ.

ದಕ್ಷಿಣ ಭಾರತ ರಾಜ್ಯಗಳಲ್ಲಿ ಕೊರೋನಾ ಪ್ರಕರಣದಲ್ಲಿ ಭಾರೀ ಹೆಚ್ಚಳ ದೇಶದ ಒಟ್ಟು ಕೊರೋನಾ ಸಂಖ್ಯೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!