Sunday, July 3, 2022

ದೇಶದಲ್ಲಿ 24 ಗಂಟೆಯಲ್ಲಿ 37, 724 ಮಂದಿಗೆ ಕೊರೋನಾ ಸೋಂಕು, 648 ಬಲಿ

Follow Us

ನವದೆಹಲಿ: ಕಳೆದ 24 ಗಂಟೆಯಲ್ಲಿ ಮಾರಕ ಕೊರೋನಾ 37, 724 ಮಂದಿಯ ಮೇಲೆ ದಾಳಿ ನಡೆಸಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 11, 92, 915ಕ್ಕೆ ತಲುಪಿದೆ. ವಿವಿಧ ಆಸ್ಪತ್ರೆಗಳಲ್ಲಿ  4 , 11, 133 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಮಾರಕ ಕೊರೋನಾ ಒಂದೇ ದಿನ 648 ಮಂದಿಯ ಬಲಿ ಪಡೆದುಕೊಂಡಿದೆ. ಇದೀಗ ದೇಶದಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 28, 732ಕ್ಕೆ ತಲುಪಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಅದರಲ್ಲೂ ಮುಖ್ಯವಾಗಿ ಆಂಧ್ರ ಪ್ರದೇಶ ಮತ್ತು ಕರ್ನಾಟಕದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ.

ಕೊರೋನಾ ತಡೆಗಟ್ಟಲು ಕರ್ನಾಟಕದಲ್ಲಿ ಮತ್ತೆ ಹೇರಲಾಗಿದ್ದ ಲಾಕ್ ಡೌನ್ ಕೊನೆಗೊಂಡಿದ್ದು, ಜನ ಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!