ಕೊರೋನಾಕ್ಕೆ 24 ಗಂಟೆ ಅವಧಿಯಲ್ಲಿ 72 ಮಂದಿ ಬಲಿ

ನವದೆಹಲಿ: ಮಾರಕ ಕೊರೋನಾ ಕಳೆದ 24 ಗಂಟೆ ಅವಧಿಯಲ್ಲಿ 72 ಮಂದಿಯನ್ನು ಬಲಿಪಡೆದುಕೊಂಡಿದೆ. ಇದರೊಂದಿಗೆ ಸಾವಿನ ಸಂಖ್ಯೆ 1373ಕ್ಕೆ ಏರಿದೆ. ದೇಶದ ಮಹಾನಗರಗಳ ಪೈಕಿ ಮುಂಬೈ ನಲ್ಲಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಮಹಾರಾಷ್ಟ್ರದ ಬಳಿಕ ಗುಜರಾತ್ ಕೊರೋನಾ ಬಲಿಪಡೆದವರ ಸಂಖ್ಯೆಯಲ್ಲಿ ಎರಡನೆ  ಸ್ಥಾನದಲ್ಲಿದೆ. ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ ಅನ್ವಯ ಇಂದಿನಿಂದ ಕೆಲವು  ವಿನಾಯಿತಿಗಳನ್ನು ನೀಡಲಾಗಿದೆ. ಇದರಿಂದಾಗಿ ಸಾರ್ವಜನಿಕರ ಓಡಾಟ ಹೆಚ್ಚಾಗಲಿದ್ದು, ಪರಿಸ್ಥಿತಿ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಎಚ್ಚರಿಕೆಯಿಂದ ಗಮನಿಸಲಾಗುತ್ತಿದೆ.

LEAVE A REPLY

Please enter your comment!
Please enter your name here

Read More

ಮುಂಬೈ ಮಣಿಸಿದ ರಾಜಸ್ಥಾನ ರಾಯಲ್ಸ್

newsics.comಅಬುದಾಬಿ: ರಾಜಸ್ಥಾನ ರಾಯಲ್ಸ್ ಐಪಿಎಲ್ ನ 45ನೇ ಪಂದ್ಯದಲ್ಲಿ ಎಂಟು ವಿಕೆಟ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಪ್ಲೇ ಆಫ್ ಪ್ರವೇಶಿಸುವ ಕನಸನ್ನು ಜೀವಂತವಾಗಿರಿಸಿಕೊಂಡಿದೆ.ಆಲ್ ರೌಂಡರ್ ಬೆನ್ ಸ್ಟೋಕ್ಸ್...

ಹಿರಿಯ ನಟ ಸೌಮಿತ್ರ ಚಟರ್ಜಿ ಸ್ಥಿತಿ ಚಿಂತಾಜನಕ

newsics.comಕೋಲ್ಕತ್ತಾ: ಕೊರೋನಾದಿಂದ ಗುಣಮುಖರಾಗಿದ್ದ ಬಂಗಾಳಿ ಚಿತ್ರರಂಗದ ಹಿರಿಯ ನಟ ಸೌಮಿತ್ರ ಚಟರ್ಜಿ ಅವರ ಅರೋಗ್ಯ ಸ್ಥಿತಿ ಮತ್ತೆ  ಗಂಭೀರವಾಗಿದೆ.ಕಳೆದ 24 ಗಂಟೆಗಳಲ್ಲಿ ಅವರ ಪ್ಲೇಟ್‌ಲೆಟ್ ಸಂಖ್ಯೆ ಕುಸಿದಿದೆ. 85 ವರ್ಷದ...

ಐಪಿಎಲ್ 2020: ಪ್ಲೇಆಫ್ ಪಂದ್ಯಗಳ ವೇಳಾಪಟ್ಟಿ ಪ್ರಕಟ

newsics.comದುಬೈ: ಈ ಬಾರಿಯ ಐಪಿಎಲ್‌ನ ಲೀಗ್‌ ಹಂತದಲ್ಲಿ ಕೇವಲ 10 ಪಂದ್ಯಗಳಷ್ಟೇ ಬಾಕಿಯಿದೆ. ಹಾಗಾಗಿ ಪ್ಲೇಆಫ್ ಹಂತಕ್ಕೇರುವ ಲೆಕ್ಕಾಚಾರ ಎಲ್ಲಾ ತಂಡಗಳಲ್ಲೂ ನಡೆಯುತ್ತಿದೆ.ಪ್ಲೇಆಫ್ ಹಾಗೂ ಫೈನಲ್ ಪಂದ್ಯಗಳು ನವೆಂಬರ್ 5...

Recent

error: Content is protected !!