Monday, November 29, 2021

24 ಗಂಟೆಯಲ್ಲಿ ಕೊರೋನಾಕ್ಕೆ 73 ಮಂದಿ ಬಲಿ

Follow Us

ನವದೆಹಲಿ:  ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ ಕೊರೋನಾಕ್ಕೆ 73 ಮಂದಿ ಬಲಿಯಾಗಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ. ಇದೇ ವೇಳೆ ಕಳೆದ 24 ಗಂಟೆಯಲ್ಲಿ 1993 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಮಹಾರಾಷ್ಟ್ರ ಮತ್ತು ಗುಜರಾತ್ ನಲ್ಲಿ ಅತ್ಯಧಿಕ ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...

ಬಹುಕಾಲದ ಗೆಳತಿಯೊಂದಿಗೆ ಶಾರ್ದುಲ್ ಠಾಕೂರ್ ನಿಶ್ಚಿತಾರ್ಥ

newsics.com ಮುಂಬೈ: ಕ್ರಿಕೆಟಿಗ ಶಾರ್ದೂಲ್ ಠಾಕೂರ್ ತಮ್ಮ ಬಹುಕಾಲದ ಗೆಳತಿ ಮಿತ್ತಾಲಿ ಪಾರುಲ್ಕರ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಸರಳವಾಗಿ ನಡೆದ ಅವರ ನಿಶ್ಚಿತಾರ್ಥ ಸಮಾರಂಭದಲ್ಲಿ ಸುಮಾರು 75 ಜನರು ಭಾಗವಹಿಸಿದ್ದರು...
- Advertisement -
error: Content is protected !!