Wednesday, July 6, 2022

ದೇಶದಲ್ಲಿ ಒಂದೇ ದಿನ 49, 310 ಮಂದಿಗೆ ಕೊರೋನಾ ಸೋಂಕು, 740 ಬಲಿ

Follow Us

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ಅಷ್ಟ ದಿಕ್ಕುಗಳಿಗೂ ಹರಡುತ್ತಿದೆ. ಕಳೆದ 24 ಗಂಟೆ ಅವದಿಯಲ್ಲಿ ಹೊಸದಾಗಿ  49, 310 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದು ಇದುವರೆಗಿನ ಅತ್ಯಧಿಕ ಪ್ರಕರಣವಾಗಿದೆ. ಜನವರಿ 30ರಂದು ದೇಶದಲ್ಲಿ ಮೊದಲ ಕೊರೋನಾ ಪ್ರಕರಣ ವರದಿಯಾಗಿತ್ತು.

ಕೊರೋನಾ ಸೋಂಕಿತರ ಸಂಖ್ಯೆ  ಇದೀಗ  ಹದಿಮೂರು ಲಕ್ಷದ ಅಂಚಿನಲ್ಲಿದೆ.  12, 87, 945 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇವರಲ್ಲಿ  4, 40, 135 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 24 ಗಂಟೆ ಅವಧಿಯಲ್ಲಿ ಮಾರಕ ಕೊರೋನಾ 740 ಮಂದಿಯ ಪ್ರಾಣ ಅಪಹರಿಸಿದೆ. ಕೊರೋನಾದಿಂದ ದೇಶದಲ್ಲಿ ಮೃತಪಟ್ಟವರ ಸಂಖ್ಯೆ  30, 601ಕ್ಕೆ ತಲುಪಿದೆ.

ಮತ್ತಷ್ಟು ಸುದ್ದಿಗಳು

vertical

Latest News

ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ರಾಜ್ಯಸಭೆಗೆ ನಾಲ್ವರ ನಾಮನಿರ್ದೇಶನ; ಅಭಿನಂದಿಸಿದ ಪ್ರಧಾನಿ ಮೋದಿ

newsics.com ನವದೆಹಲಿ; ರಾಜ್ಯಸಭೆಗೆ ಧರ್ಮಸ್ಥಳದ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಸಂಗೀತ ಮಾಂತ್ರಿಕ ಇಳಯರಾಜ, ಅಥ್ಲೀಟ್​ ಪಿಟಿ ಉಷಾ ಹಾಗೂ ಚಿತ್ರಕಥೆಗಾರ ವಿಜಯೇಂದ್ರ ಪ್ರಸಾದ್  ನಾಮ ನಿರ್ದೇಶನಗೊಂಡಿದ್ದಾರೆ. https://twitter.com/narendramodi/status/1544693793240322049?t=2u64d_ttEmETQgNsb5Joxg&s=19 ನಾಲ್ವರ ಫೋಟೋ...

ನಿಡಸೋಸಿ ಮಠದ ಶಿವಲಿಂಗೇಶ್ವರ ಸ್ವಾಮೀಜಿಗಳ ಕಾರು ಅಪಘಾತ

newsics.com ಧಾರವಾಡ; ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಸಿ ಮಠದ ಶಿವಲಿಂಗೇಶ್ವರ ಸ್ವಾಮೀಜಿಗಳ ಕಾರು ಅಪಘಾತವಾಗಿದೆ. ನಿಡಸೋಶಿಗೆ ಮರಳುವಾಗ ದುರ್ಘಟನೆ ಸಂಭವಿಸಿದೆ. ಸ್ವಾಮೀಜಿಗಳು ಅಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ತಾಲೂಕಿನ ತೇಗೂರ ಬಳಿ ಕಾರು...

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಶಿಖರ್ ಧವನ್ ನಾಯಕ

newsics.com ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಶಿಖರ್...
- Advertisement -
error: Content is protected !!