Monday, November 29, 2021

ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 7965ಕ್ಕೆ ಏರಿಕೆ

Follow Us

ಬೀಜಿಂಗ್: ವಿಶ್ವದಲ್ಲಿ ಕೊರೋನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 7965ಕ್ಕೆ ಏರಿದೆ. ವಿಶ್ವದ ವಿವಿಧ ರಾಷ್ಟ್ರಗಳಲ್ಲಿ 1, 98, 178 ಮಂದಿ ರೋಗದ ಸೋಂಕಿಗೆ ತುತ್ತಾಗಿದ್ದಾರೆ.  ಅಮೆರಿಕದಲ್ಲಿ ಮಾತ್ರ  ಕೊರೋನಾ  100ಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದುಕೊಂಡಿದೆ.  ಚೀನಾದ ಬಳಿಕ ಅತೀ ಹೆಚ್ಚು ಮಂದಿ ಇಟಲಿಯಲ್ಲಿ ಸಾವನ್ನಪ್ಪಿದ್ದು 2500 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕೊರೋನಾದ ಜಾಗತಿಕ ಪರಿಸ್ಥಿತಿಯನ್ನು ನಿಕಟವಾಗಿ ಅವಲೋಕಿಸಲಾಗುತ್ತಿದ್ದು, ಸದಸ್ಯ ರಾಷ್ಟ್ರಗಳು ಪರಸ್ಪರ ಸಹಕಾರ ನೀಡುವಂತೆ ವಿಶ್ವ ಆರೋಗ್ಯ ಸಂಸ್ಥೆ ಮನವಿ ಮಾಡಿದೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!