Wednesday, July 6, 2022

ದೇಶದಲ್ಲಿ 24 ಗಂಟೆಯಲ್ಲಿ 52,050 ಮಂದಿಗೆ ಕೊರೋನಾ ಸೋಂಕು, 803 ಬಲಿ

Follow Us

ನವದೆಹಲಿ: ಮಾರಕ ಕೊರೋನಾ ದೇಶದಲ್ಲಿ ರಣಕೇಕೆ ಮುಂದುವರಿಸಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 52,050 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕಿಗೆ ತುತ್ತಾದವರ ಸಂಖ್ಯೆ ಇದೀಗ 18, 55, 746ಕ್ಕೆ ತಲುಪಿದೆ.

ದೇಶದ ಕೋವಿಡ್ ಆಸ್ಪತ್ರೆಗಳಲ್ಲಿ  5, 86, 298 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.

ಮೈಸೂರು ಸೇರಿ ದೇಶದ 17 ಕಡೆ 1600 ಮಂದಿ ಮೇಲೆ ಆಕ್ಸ್ಫರ್ಡ್ ವಿವಿ ಲಸಿಕೆ ಪ್ರಯೋಗ

ಮಾರಕ ಕೊರೋನಾ ಕಳೆದ 24 ಗಂಟೆಯಲ್ಲಿ  803 ಮಂದಿಯ ಪ್ರಾಣ ಅಪಹರಿಸಿದೆ. ಕೊರೋನಾಕ್ಕೆ ದೇಶದಲ್ಲಿ ಬಲಿಯಾದವರ ಸಂಖ್ಯೆ 38 938ಕ್ಕೆ ಏರಿದೆ. ದಕ್ಷಿಣದ ರಾಜ್ಯಗಳಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!