Thursday, October 29, 2020

24 ಗಂಟೆಯಲ್ಲಿ ಕೊರೋನಾಕ್ಕೆ 83 ಮಂದಿ ಬಲಿ

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾಕ್ಕೆ ಕಳೆದ 24 ಗಂಟೆ ಅವಧಿಯಲ್ಲಿ 83 ಮಂದಿ ಬಲಿಯಾಗಿದ್ದಾರೆ.  ಇದರೊಂದಿಗೆ ದೇಶದಲ್ಲಿ ಕೊರೋನಾ ಬಲಿಪಡೆದವರ ಸಂಖ್ಯೆ 1301 ತಲುಪಿದೆ. ದೇಶದಲ್ಲಿ ಕೊರೋನಾ ಸೋಂಕಿನಿಂದ 39 980 ಮಂದಿ ಬಳಲುತ್ತಿದ್ದಾರೆ. ಇದರಲ್ಲಿ 2804 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ವಿಶ್ವದಲ್ಲಿ ಮತ್ತೆ ಕೊರೋನಾ ಪ್ರಮಾಣ ಹೆಚ್ಚಳ- WHO ಕಳವಳ

newsics.comನವದೆಹಲಿ: ಜಗತ್ತಿನ ವಿವಿಧ ದೇಶಗಳಲ್ಲಿ ಕಳೆದೊಂದು ವಾರದಲ್ಲಿ 2 ಮಿಲಿಯನ್ ಹೊಸ ಕೊರೋನಾ ಪ್ರಕರಣಗಳು ದಾಖಲಾಗಿವೆ. ಕಡಿಮೆ ಅವಧಿಯಲ್ಲಿ ಅತಿ ಹೆಚ್ಚು ಪ್ರಕರಣ...

ಎಡನೀರು ಮಠದಲ್ಲಿ ಸಚ್ಚಿದಾನಂದ ಭಾರತಿ ಸ್ವಾಮೀಜಿ ಪೀಠಾರೋಹಣ

newsics.com ಕಾಸರಗೋಡು:  ಕೇರಳದ ಕಾಸರಗೋಡು ಸಮೀಪದ ಎಡನೀರು ಮಠದ ನೂತನ ಮಠಾಧಿಪತಿ ಸಚ್ಚಿದಾನಂದ ಭಾರತಿ ಸ್ವಾಮೀಜಿ  ಅವರ ಪೀಠಾರೋಹಣ ಸಮಾರಂಭ ಇಂದು ನಡೆಯಿತು. ಕರ್ನಾಟಕದ ಹಲವು ಮಠಗಳ ಸ್ವಾಮೀಜಿಗಳು, ರಾಜಕೀಯ ನಾಯಕರು ಮತ್ತು ಗಣ್ಯರು ಈ...

ಇರಾನ್’ನಲ್ಲಿ ಭೂಗರ್ಭ ಅಣ್ವಸ್ತ್ರ ಘಟಕ; ಹೆಚ್ಚಿದ ಆತಂಕ

newsics.comದುಬೈ: ಇರಾನ್ ಭೂಗರ್ಭ ಅಣ್ವಸ್ತ್ರ ತಯಾರಿಕಾ ಘಟಕವನ್ನು ಆರಂಭಿಸಿದ್ದು, ಏಷ್ಯಾ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಆತಂಕ ಸೃಷ್ಟಿಯಾಗಿದೆ.ನಟಾಂಝ್ ಪ್ರದೇಶದಲ್ಲಿ ಇರಾನ್‍ ತನ್ನ ಅಣ್ವಸ್ತ್ರಗಳ ತಯಾರಿಕಾ ಘಟಕ ಆರಂಭಿಸಿರುವುದನ್ನು ಉಪಗ್ರಹ ಚಿತ್ರಗಳು...
- Advertisement -
- Advertisement -
error: Content is protected !!