Wednesday, July 6, 2022

ದೇಶದಲ್ಲಿ 24 ಗಂಟೆಯಲ್ಲಿ 61, 537 ಮಂದಿಗೆ ಕೊರೋನಾ ಸೋಂಕು, 933 ಬಲಿ

Follow Us

ನವದೆಹಲಿ:ದೇಶದಲ್ಲಿ ಕೊರೋನಾ ಮಹಾ ಸ್ಫೋಟ ಸಂಭವಿಸಿದೆ . ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 61, 537 ಮಂದಿಗೆ ಕೊರೋನಾ ಸೋಂಕು ತಗುಲಿದೆ. ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇದೀಗ 20, 88, 612ಕ್ಕೆ ತಲುಪಿದೆ.

ದೇಶದ ವಿವಿಧ ಆಸ್ಪತ್ರೆಗಳಲ್ಲಿ  6, 19, 088 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.

ಕೊರೋನಾ ಮಹಾ ಮಾರಿ ಒಂದೇ ದಿನ 933 ಮಂದಿಯ ಪ್ರಾಣ ಅಪಹರಿಸಿದೆ. ಕೊರೋನಾದಿಂದ ದೇಶದಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ ಇದೀಗ 42, 518ಕ್ಕೆ ತಲುಪಿದೆ

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!