Tuesday, April 13, 2021

ಬೆಂಗಳೂರಿನಲ್ಲಿ ಕೊರೋನಾಕ್ಕೆ ಮತ್ತೆ ನಾಲ್ವರ ಬಲಿ

ಬೆಂಗಳೂರು: ಮಾರಕ ಕೊರೋನಾ ಬೆಂಗಳೂರಿನಲ್ಲಿ ಮತ್ತೆ ನಾಲ್ವರ ಬಲಿಪಡೆದಿದೆ. ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದರೊಂದಿಗೆ ಬೆಂಗಳೂರಿನಲ್ಲಿ ಕೊರೋನಾಕ್ಕೆ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿದೆ.  ಒಂದೇ ದಿನ ಬೆಂಗಳೂರಿನಲ್ಲಿ ನಾಲ್ವರು ಕೊರೋನಾಕ್ಕೆ ಬಲಿಯಾಗಿರುವುದು ಆತಂಕ ಮೂಡಿಸಿದೆ. ಆರೋಗ್ಯ ಇಲಾಖೆ ಈ ಸಂಬಂಧ ಅಧಿಕೃತ ಹೇಳಿಕೆ ಇನ್ನಷ್ಟೇ  ಹೊರಡಿಸಬೇಕಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!