Monday, November 29, 2021

ರಾಜ್ಯದಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆ

Follow Us

ಬೆಂಗಳೂರು: ಮಾರಕ ಕೊರೋನಾಕ್ಕೆ ರಾಜ್ಯದ ಗದಗದಲ್ಲಿ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. 80 ವರ್ಷದ ವೃದ್ದೆ ಗದಗದಲ್ಲಿ ಈ ರೋಗದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಆದರೆ ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂಬ ವರದಿ ಕೂಡ ಇದೆ. ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ  ಏಪ್ರಿಲ್ 4 ರಂದು ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗದಗದ ರಂಗನವಾಡಿ ಗಲ್ಲಿಯ ನಿವಾಸಿಯಾಗಿದ್ದ ಮಹಿಳೆಯ ಜತೆ ಸಂಪರ್ಕ ಹೊಂದಿದ್ದ ಹಲವರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ನೆಗೆಟಿವ್ ಫಲಿತಾಂಶ ಬಂದಿದೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!