Saturday, November 27, 2021

ಕೊರೋನಾ: ಮಾರ್ಚ್ 31ರವರೆಗೂ ಯಥಾಸ್ಥಿತಿ ಮುಂದುವರಿಕೆ

Follow Us

ಬೆಂಗಳೂರು: ಕೊರೋನಾ ಆತಂಕ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರ್ಚ್ 31ರವರೆಗೂ ಯಥಾಸ್ಥಿತಿ‌ ಮುಂದುವರಿಯಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೊರೋನಾ ತಡೆಗಾಗಿ ಸರ್ಕಾರ 200 ಕೋಟಿ ರೂ. ಗಳನ್ನು ಮೀಸಲಿರಿಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸದನದಲ್ಲಿ ತಿಳಿಸಿದ್ದಾರೆ.
ಆರೋಗ್ಯ ಸಚಿವ ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗಿದ್ದು, ಡಿಸಿಎಂ ಅಶ್ವತ್ಥನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಈ ಟಾಸ್ಕ್ ಫೋರ್ಸ್ ನಲ್ಲಿರಲಿದ್ದಾರೆ. ಶಾಲಾ ಕಾಲೇಜು ರಜೆ, ಪಬ್, ಮಾಲ್ ಬಂದ್ ಪರಿಸ್ಥಿತಿ ಮಾರ್ಚ್ 31ರವರೆಗೂ ಮುಂದುವರಿಯಲಿದೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!