Thursday, December 2, 2021

ಶಿಶುಗಳ ಸಾವಿಗೆ ಕಾರಣವಾಗಲಿರುವ ಕೊರೋನಾ ಆರ್ಥಿಕ ಬಿಕ್ಕಟ್ಟು

Follow Us

ನವದೆಹಲಿ: ಕೊರೋನಾ ಸೃಷ್ಟಿಸಿರುವ ಆರ್ಥಿಕ ಬಿಕ್ಕಟ್ಟು ಈ ವರ್ಷ ಸಾವಿರಾರು ಶಿಶುಗಳ ಸಾವಿಗೆ ಕಾರಣವಾಗಲಿದೆ. ಜತೆಗೆ ಜಗತ್ತಿನಾದ್ಯಂತ 4.20 ಕೋಟಿಯಿಂದ 6.60 ಕೋಟಿ ಮಕ್ಕಳು ಕಡುಬಡತನದ ಕೂಪಕ್ಕೆ ಜಾರಲಿದ್ದಾರೆ.
ಈ ಆತಂಕಕಾರಿ ಮಾಹಿತಿಯನ್ನು ವಿಶ್ವಸಂಸ್ಥೆ ನೀಡಿದ್ದು, ಶಿಶು ಮರಣ ತಡೆಯುವ ನಿಟ್ಟಿನಲ್ಲಿ ಕಳೆದ ಎರಡು ಮೂರು ವರ್ಷಗಳಲ್ಲಿ ಜಗತ್ತು ಸಾಧಿಸಿದ ಪ್ರಗತಿಯನ್ನು ಕೊರೋನಾ ತಿರುವುಮುರುವು ಮಾಡಲಿದೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಂಟೊನಿಯೊ ಗ್ಯುಟೆರಸ್ ಹೇಳಿದ್ದಾರೆ.
ಎಲ್ಲಾ ದೇಶಗಳ ಎಲ್ಲಾ ವಯಸ್ಸಿನ ಮಕ್ಕಳ ಮೇಲೆ ಕೊರೋನ ಪರಿಣಾಮವುಂಟು ಮಾಡಿದೆ. ಆದಾಗ್ಯೂ, ಕೆಲವು ಮಕ್ಕಳು ಇದರಿಂದಾಗಿ ದೊಡ್ಡ ಬೆಲೆಯನ್ನೇ ತೆರಬೇಕಾಗುವುದು ಎಂದು ಗ್ಯುಟೆರಸ್ ಆತಂಕ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!