Thursday, December 9, 2021

ಮಧ್ಯಪ್ರದೇಶದಲ್ಲಿ ಚಿತ್ರದುರ್ಗದ 23 ಮಕ್ಕಳು ಬಂದಿ

Follow Us

ಚಿತ್ರದುರ್ಗ: ಲಾಕ್ ಡೌನ್ ನಿಂದಾಗಿ ರಾಜ್ಯದ 23 ಮಕ್ಕಳು ತವರಿಗೆ ಮರಳಲಾರದೆ ಮಧ್ಯಪ್ರದೇಶದಲ್ಲಿ ಸಿಲುಕಿಕೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಉಡುವಳ್ಳಿ  ನವೋದಯ ಶಾಲೆಯ 9 ನೇ ತರಗತಿಯ 11 ವಿದ್ಯಾರ್ಥಿನಿಯರು ಹಾಗೂ 12 ವಿದ್ಯಾರ್ಥಿಗಳು ಆತಂಕದಲ್ಲಿ ಸಿಲುಕಿದ್ದಾರೆ.
ಒಂದು ವರ್ಷದ ಮೈಗ್ರೇಶನ್ ಕೋರ್ಸ್ ಗಾಗಿ ಮಧ್ಯಪ್ರದೇಶ ಇಂದೊರ್ ಗೆ ತೆರಳಿದ್ದ ಮಕ್ಕಳು ಸದ್ಯ ಇಂದೋರ್ ಸಮೀಪದ ದೇವಾಸ್ ಬಳಿಯ ನವೋದಯ ವಿದ್ಯಾಲಯದಲ್ಲಿದ್ದಾರೆ.
ಇದರಿಂದ ಆತಂಕಕ್ಕೊಳಗಾಗಿರುವ ಪೋಷಕರು ಮಕ್ಕಳನ್ನು ವಾಪಸ್ ಕಳಹಿಸಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!