Monday, November 29, 2021

ಕೊರೋನಾ ಎಫೆಕ್ಟ್: 8 ಮತ್ತು 9 ತರಗತಿ ಪರೀಕ್ಷೆ ರದ್ದು ಸಂಭವ

Follow Us

ಬೆಂಗಳೂರು:   ಕೊರೋನಾ ರಾಜ್ಯದ ಮಕ್ಕಳ ಪರೀಕ್ಷಾ ವೇಳಾಪಟ್ಟಿಯ ಮೇಲೆ ಪ್ರಭಾವ ಬೀರಿದೆ. ಈಗಾಗಲೇ ಎಲ್ಲ ಶಾಲೆಗಳಿಗೆ ಮಾರ್ಚ್ 31ರ ವರೆಗೆ ರಜೆ ಘೋಷಿಸಲಾಗಿದೆ. ಅಲ್ಲದೆ ಒಂದರಿಂದ ಆರನೇ ತರಗತಿ ವರೆಗಿನ ಪರೀಕ್ಷೆ ರದ್ದು ಪಡಿಸಲಾಗಿದೆ. ಇದೀಗ ಇದೇ ಮಾದರಿಯಲ್ಲಿ ಎಂಟು ಮತ್ತು ಒಂಭತ್ತನೆ ತರಗತಿ ಪರೀಕ್ಷೆ ರದ್ದು ಮಾಡಿ ಎಂಬ ಬೇಡಿಕೆ ಕೇಳಿ ಬಂದಿದೆ.  ಶಿಕ್ಷಣ ಇಲಾಖೆಯ ಸಾಮಾನ್ಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೂಡ ಇದು ಚರ್ಚೆಯಾಗಿದೆ. ಏಳನೇ ತರಗತಿಗೆ  ಸಾಮಾನ್ಯ ಮೌಲ್ಯಂಕಣ ಎಂಬ ಪದ್ದತಿ ಜಾರಿಗೊಳಿಸುವುದಾಗಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಸ್ವಲ್ಪ ಗೊಂದಲ ಇದೆ. ಒಂದೆರಡು ದಿನಗಳಲ್ಲಿ ಮಕ್ಕಳ ಪರೀಕ್ಷೆ ಕುರಿತು ಶಿಕ್ಷಣ ಇಲಾಖೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಬಹುತೇಕ ಈ ಹಿಂದಿನ ಪರೀಕ್ಷೆಯಲ್ಲಿನ ಸಾಧನೆ ಪರಿಗಣಿಸಿ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಪ್ರಸ್ತಾಪಕ್ಕೆ ಹೆಚ್ಚಿನ ಒಲವು ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!