Thursday, December 2, 2021

ರಾಜ್ಯದಲ್ಲಿ ಕೊರೋನಾಗೆ ಮೂರನೇ ಬಲಿ

Follow Us

ಬೆಂಗಳೂರು: ಕೊರೋನಾ ವೈರಸ್ ಕರ್ನಾಟಕದಲ್ಲಿ ಮೂರನೇ ಬಲಿ ಪಡೆದುಕೊಂಡಿದೆ.
ತುಮಕೂರು ಜಿಲ್ಲೆ ಶಿರಾ ಮೂಲದ ಸೋಂಕಿತ 60 ವರ್ಷದ ವೃದ್ಧ ಸಾವನ್ನಪ್ಪಿದ್ದಾನೆ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ತುಮಕೂರಿನಲ್ಲಿ ಇದು ಮೊದಲ ಸಾವಾಗಿದೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬೆಳಗ್ಗೆ 10.45ಕ್ಕೆ ವ್ಯಕ್ತಿ ಮೃತಪಟ್ಟಿರುವುದಾಗಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.
ಮಾರ್ಚ್ 5 ರಂದು ಸಂಪರ್ಕ ಕ್ರಾಂತಿ ಎಕ್ಸ್‌ ಪ್ರೆಸ್ ರೈಲಿನ ಎಸ್ 6 ಕೋಚ್‌ನಲ್ಲಿ ದೆಹಲಿಗೆ ಪ್ರಯಾಣಿಸಿದ್ದರು. ಮಾರ್ಚ್ 11 ರಂದು ದೆಹಲಿಯಿಂದ ಬೆಂಗಳೂರಿಗೆ ಕೊಂಗು ಎಕ್ಸ್‌ಪ್ರೆಸ್‌ನಲ್ಲಿ ಎಸ್‌ 6 ಬೋಗಿಯಲ್ಲಿ ವಾಪಸಾಗಿದ್ದರು.. ಮಾರ್ಚ್ 14 ರಂದು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತುಮಕೂರಿಗೆ ಮಧ್ಯರಾತ್ರಿ 12.40ಕ್ಕೆ ಪ್ರಯಾಣಿಸಿದ್ದರು.
ಕಲಬುರಗಿಯಲ್ಲಿ 70 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದರು. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ವೃದ್ಧೆಯೊಬ್ಬರು ಬೆಂಗಳೂರಿನಲ್ಲಿ ಮೃತಪಟ್ಟಿದ್ದರು.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಸೋಂಕಿತನ ಐವರು ಸಂಪರ್ಕಿತರಿಗೂ ಕೊರೋನಾ ಪಾಸಿಟಿವ್

newsics.com ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ 66...

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...
- Advertisement -
error: Content is protected !!