Saturday, November 27, 2021

ಕೊರೋನಾ ನಿರ್ವಹಣೆಯಲ್ಲಿ ವಿಶ್ವದಲ್ಲೇ ಮೋದಿ ನಂಬರ್ ಒನ್!

Follow Us

ನವದೆಹಲಿ: ಕೊರೋನಾ ಸಂಕಷ್ಟವನ್ನು ಸಮರ್ಥವಾಗಿ ನಿಭಾಯಿಸಿದ 10 ದೇಶಗಳ ನಾಯಕರುಗಳ ಪೈಕಿ ಮೋದಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.
ಅಮೆರಿಕದ ‘ಮಾರ್ನಿಂಗ್ ಕನ್ಸಲ್ಟ್’ ಎಂಬ ಸಂಸ್ಥೆ ನಡೆಸಿರುವ ಸಮೀಕ್ಷೆ ಈ ಮಾಹಿತಿಯನ್ನು ಬಹಿರಂಗಪಡಿಸಿದೆ. ಕಳೆದ ಜನವರಿ 1ರಿಂದ ಏ.14ರವರೆಗಿನ ಜಾಗತಿಕ ವರದಿಗಳನ್ನಾಧರಿಸಿ ಈ ಸಮೀಕ್ಷೆ ನಡೆಸಲಾಗಿದೆ.
ನರೇಂದ್ರ ಮೋದಿ-ಭಾರತ, ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್- ಮೆಕ್ಸಿಕೋ, ಬೋರಿಸ್ ಜಾನ್ಸನ್-ಇಂಗ್ಲೆಂಡ್, ಜೈರ್ ಬೋಲ್ಸನಾರೋ- ಬ್ರೆಜಿಲ್, ಸ್ಕಾಟ್ ಮಾರಿಸನ್- ಆಸ್ಟ್ರಲೀಯಾ, ಜಸ್ಟಿನ್ ಟ್ರುಡೊ- ಕೆನಡಾ, ಏಂಜೆಲಾ ಮಾರ್ಕೆಲ್- ಜರ್ಮನಿ, ಶಿಂಜೋ ಅಬೆ- ಜಪಾನ್, ಇಮ್ಯಾನುಯೆಲ್ ಮ್ಯಾಕ್ರೋನ್- ಫ್ರಾನ್ಸ್, ಹಾಗೂ ಡೊನಾಲ್ಡ್ ಟ್ರಂಪ್- ಅಮೆರಿಕ ಸಮೀಕ್ಷೆಯಲ್ಲಿ ಅಗ್ರಸ್ಥಾನ ಪಡೆದಿವೆ. ಈ ಪೈಕಿ ಶಿಂಜೋ ಅಬೆ(ಜಪಾನ್), ಇಮ್ಯಾನುಯೆಲ್ ಮ್ಯಾಕ್ರೋನ್(ಫ್ರಾನ್ಸ್) ಹಾಗೂ ಡೊನಾಲ್ಡ್ ಟ್ರಂಪ್(ಅಮೆರಿಕ) ಅವರಿಗೆ ನಕಾರಾತ್ಮಕ ಅಂಕಗಳು ದೊರೆತಿರುವುದು ಅಚ್ಚರಿಗೆ ಕಾರಣವಾಗಿದೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!