Thursday, August 18, 2022

ರಾಜ್ಯದಲ್ಲಿ ಕೊರೋನಾ, ಒಮಿಕ್ರಾನ್ ಆತಂಕ: ಶಿಕ್ಷಣ ಸಂಸ್ಥೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ಹಾಗೂ ರೂಪಾಂತರ ವೈರಸ್ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಧಾರವಾಡ, ಬೆಂಗಳೂರು, ಮೈಸೂರು ಕ್ಲಸ್ಟರ್ ಮೇಲೆ ನಿಗಾ ವಹಿಸಬೇಕು ಎಂದು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ. ಧಾರವಾಡ, ಬೆಂಗಳೂರು, ಮೈಸೂರು ಮೂರು ಭಾಗದ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ.

ಕೇರಳ, ಮಹಾರಾಷ್ಟ್ರದಿಂದ ಬಂದ ವಿದ್ಯಾರ್ಥಿಗಳಿಗೆ 72 ಗಂಟೆಗಳೊಳಗಿನ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ. ಕೇರಳ ಮೂಲದ ವಿದ್ಯಾರ್ಥಿಗಳಿಗೆ ಎರಡು ಕೋವಿಡ್ ಟೆಸ್ಟ್, 7 ದಿನಗಳ ನಂತರ ಮತ್ತೊಮ್ಮೆ RTPCR ಟೆಸ್ಟ್ ಮಾಡಿಸುವಂತೆ ಸೂಚಿಸಲಾಗಿದೆ. ಸ್ಕ್ರೀನಿಂಗ್ ಕೂಡ ಕಡ್ಡಾಯಗೊಳಿಸಲಾಗಿದೆ.

ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಎರಡು ತಿಂಗಳು ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿದೆ. ಕಾರ್ಯಾಗಾರ, ಸೆಮಿನಾರ್‌ಗಳನ್ನು ಮುಂದೂಡುವಂತೆ ಸೂಚಿಸಲಾಗಿದೆ.

ಏರ್‌ಟೆಲ್, ವೊಡಾಫೋನ್ ಬೆನ್ನಲ್ಲೇ ಜಿಯೋ ಕೂಡ ಈಗ ದುಬಾರಿ: ಡಿಸೆಂಬರ್‌ನಿಂದ ಹೊಸ ದರ ಜಾರಿ

ಹಂಸಲೇಖ‌ ಟೀಕೆ ಬೆನ್ನಲ್ಲೇ ದಲಿತರ ಕೇರಿಗೆ ಪೇಜಾವರ ಶ್ರೀ ಭೇಟಿ

ಗುರುವಿನಂತಹ ದೈತ್ಯ ಗ್ರಹ ಪತ್ತೆ: ಅಲ್ಲಿ ವರ್ಷಕ್ಕೆ ಕೇವಲ 16 ಗಂಟೆಗಳು!

ನಕಲಿ ಅಂಕಪಟ್ಟಿ ದಂಧೆ ನಡೆಸುತ್ತಿದ್ದ ನಾಲ್ವರ ಬಂಧನ

ನೆದರ್ಲೆಂಡ್‌ ನಲ್ಲಿ 13 ಒಮಿಕ್ರಾನ್ ಪ್ರಕರಣಗಳು ಪತ್ತೆ

ಬಾಲಕಿ ಮೇಲೆ ಅತ್ಯಾಚಾರ: ಒಂದೇ ದಿನದಲ್ಲಿ ಶಿಕ್ಷೆ ಪ್ರಕಟಿಸಿದ ಕೋರ್ಟ್

₹999ಗೆ ಚಿನ್ನದ ಬರ್ಗರ್ ಮಾರುತ್ತಿರುವ ವ್ಯಾಪಾರಿ: 5 ನಿಮಿಷಗಳಲ್ಲಿ ಮುಗಿಸಿದರೆ ಉಚಿತ

ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಮುಂದುವರಿಕೆ ಸಾಧ್ಯತೆ

ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ‌ ವಂಚಕನ ಜೊತೆಗಿರುವ ಜಾಕ್ವೆಲಿನ್ ಫೊಟೋ

ಮತ್ತಷ್ಟು ಸುದ್ದಿಗಳು

vertical

Latest News

ಮಸೀದಿಯಲ್ಲಿ ಬಾಂಬ್ ಸ್ಫೋಟ: 21 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

newsics.com ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಾಬೂಲ್‌ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ...

ರಾಜ್ಯದಲ್ಲಿಂದು 886 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆ, ಮೂವರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಅವಧಿಯಲ್ಲಿ 1,999 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ....

ವೃದ್ಧರಿಗೆಂದೇ ಇರುವ ಸ್ಟಾರ್ಟಪ್‌ನಲ್ಲಿ ರತನ್‌ ಟಾಟಾ ಹೂಡಿಕೆ

newsics.com ಬೆಂಗಳೂರು: ವೃದ್ಧರಿಗೆ ಜತೆಯಾಗಿದ್ದುಕೊಂಡು ಸೇವೆ ಸಲ್ಲಿಸಲೆಂದು ಆರಂಭವಾಗಿರುವ ಸ್ಟಾರ್ಟಪ್‌ ಕಂಪನಿಯಲ್ಲಿ ಹಿರಿಯ ಉದ್ಯಮಿ ರತನ್ ಟಾಟಾ ಹೂಡಿಕೆ ಮಾಡಲು ಮುಂದಾಗಿದ್ದಾರೆ. ದೇಶಾದ್ಯಂತ ಸುಮಾರು 5 ಕೋಟಿ ವೃದ್ಧರು ಸಂಗಾತಿಗಳಿಲ್ಲದೇ ಒಂಟಿಯಾಗಿದ್ದಾರೆ. ಅವರಿಗೆ ಈ ಕಂಪನಿ...
- Advertisement -
error: Content is protected !!