ರಾಜ್ಯದಲ್ಲಿ ಕೊರೋನಾ, ಒಮಿಕ್ರಾನ್ ಆತಂಕ: ಶಿಕ್ಷಣ ಸಂಸ್ಥೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

newsics.com ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ಹಾಗೂ ರೂಪಾಂತರ ವೈರಸ್ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಧಾರವಾಡ, ಬೆಂಗಳೂರು, ಮೈಸೂರು ಕ್ಲಸ್ಟರ್ ಮೇಲೆ ನಿಗಾ ವಹಿಸಬೇಕು ಎಂದು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ. ಧಾರವಾಡ, ಬೆಂಗಳೂರು, ಮೈಸೂರು ಮೂರು ಭಾಗದ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಕೇರಳ, ಮಹಾರಾಷ್ಟ್ರದಿಂದ ಬಂದ ವಿದ್ಯಾರ್ಥಿಗಳಿಗೆ 72 ಗಂಟೆಗಳೊಳಗಿನ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ. ಕೇರಳ ಮೂಲದ ವಿದ್ಯಾರ್ಥಿಗಳಿಗೆ ಎರಡು ಕೋವಿಡ್ … Continue reading ರಾಜ್ಯದಲ್ಲಿ ಕೊರೋನಾ, ಒಮಿಕ್ರಾನ್ ಆತಂಕ: ಶಿಕ್ಷಣ ಸಂಸ್ಥೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ