Wednesday, August 4, 2021

ಒಂದೇ ದಿನ 80,834 ಜನರಿಗೆ ಕೊರೋನಾ ಸೋಂಕು 1,32,062 ಮಂದಿ ಗುಣಮುಖ, 3,303 ಜನರ ಬಲಿ

Follow Us

newsics.com

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 80,834  ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2,94,39,989  ಕ್ಕೆ ತಲುಪಿದೆ.

ಕಳೆದ 24 ಗಂಟೆಯಲ್ಲಿ  ಕೊರೋನಾದಿಂದ 3,303   ಮಂದಿ ಮೃತಪಟ್ಟಿದ್ದಾರೆ. ಮಾರಕ ಕೊರೋನಾ ಇದುವರೆಗೆ 3,70,384  ಮಂದಿಯ   ಪ್ರಾಣ ಅಪಹರಿಸಿದೆ.

ಕೊರೋನಾ ಸೋಂಕಿತರಾಗಿದ್ದ 2,80,43,446  ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 10,26,159  ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇಶದಲ್ಲಿ ಇದುವರೆಗೆ 25,31,95,048  ಮಂದಿಗೆ ಲಸಿಕೆ ನೀಡಲಾಗಿದೆ

ಕೊವಿಡ್ ಲಸಿಕೆ ಬೌದ್ದಿಕ ಹಕ್ಕು ರದ್ದು: ಜಿ-7 ರಾಷ್ಟ್ರಗಳ ಸಹಕಾರ ಕೋರಿದ ಪ್ರಧಾನಿ ಮೋದಿ

 

ಮತ್ತಷ್ಟು ಸುದ್ದಿಗಳು

Latest News

ಭೂಕಂಪದ ಮುನ್ಸೂಚನೆ ನೀಡುವ ಮೊಬೈಲ್ ಆ್ಯಪ್ ಬಿಡುಗಡೆ

newsics.com ಉತ್ತರಾಖಂಡ್: ಭೂಕಂಪಗಳ ಮುನ್ನೆಚ್ಚರಿಕೆ ನೀಡುವ ದೇಶದ ಮೊದಲ ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಲಾಗಿದೆ. 'ಉತ್ತರಾಖಂಡ್ ಭೂಕಂಪ್ ಅಲರ್ಟ್' ಎನ್ನುವ ಅಪ್ಲಿಕೇಶನ್ ಅನ್ನು ಉತ್ತರಾಖಂಡದ ಮುಖ್ಯಮಂತ್ರಿ...

ಧರ್ಮಸ್ಥಳ, ಕುಕ್ಕೆ ದೇವಾಲಯ, ಕಟೀಲಿನಲ್ಲಿ ಸೇವೆ ಸ್ಥಗಿತ: ವಾರಾಂತ್ಯ ಭಕ್ತರಿಗೂ ನಿರ್ಬಂಧ

newsics.com ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಹೆಚ್ಚುತ್ತಿರುವ ಕಾರಣ ನಾಳೆಯಿಂದ ಆ‌ 15ರವರೆಗೆ ಧರ್ಮಸ್ಥಳ, ಕಟೀಲು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಶನಿವಾರ, ಭಾನುವಾರ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಉಳಿದ ದಿನ ಬೆಳಗ್ಗೆ...

ಒಲಿಂಪಿಕ್ಸ್: ಸೆಮೀಸ್’ನಲ್ಲಿ ಮಹಿಳೆಯರ ಹಾಕಿ ತಂಡಕ್ಕೆ ಸೋಲು

newsics.com ಟೋಕಿಯೋ: ಒಲಿಂಪಿಕ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸೆಮಿ ಫೈನಲ್ ಪ್ರವೇಶಿಸಿದ್ದ ಮಹಿಳಾ ಹಾಕಿ ತಂಡಕ್ಕೆ ನಿರಾಸೆಯಾಗಿದೆ. ತಂಡ ಸೆಮಿಫೈನಲ್ ನಲ್ಲಿ ಅರ್ಜೆಂಟೈನಾ ವಿರುದ್ಧ 1-2 ಗೋಲುಗಳ ಅಂತರದಿಂದ ಸೋಲನ್ನು ಅನುಭವಿಸಿದೆ. ಆದರೆ ಪದಕ...
- Advertisement -
error: Content is protected !!