Sunday, July 3, 2022

ದೇಶದಲ್ಲಿ 13 ಲಕ್ಷ ದಾಟಿದ ಕೊರೋನಾ ಸೋಂಕಿತರು, ಒಂದೇ ದಿನ 757 ಮಂದಿ ಬಲಿ

Follow Us

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ  ಅಬ್ಬರಿಸುತ್ತಿದೆ.  ಕಳೆದ 24 ಗಂಟೆ ಅವದಿಯಲ್ಲಿ ಹೊಸದಾಗಿ 48, 916 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇದೀಗ 13 ಲಕ್ಷ ಮೀರಿದೆ. 13, 36, 861 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.. ಜನವರಿ 30ರಂದು ದೇಶದಲ್ಲಿ ಮೊದಲ ಕೊರೋನಾ ಪ್ರಕರಣ ವರದಿಯಾಗಿತ್ತು.

ದೇಶದ ಕೋವಿಡ್ ನಿಯೋಜಿತ ಆಸ್ಪತ್ರೆಗಳಲ್ಲಿ  4, 56,071 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 24 ಗಂಟೆ ಅವಧಿಯಲ್ಲಿ ಮಾರಕ ಕೊರೋನಾ  757 ಮಂದಿಯ ಪ್ರಾಣ ಅಪಹರಿಸಿದೆ. ಕೊರೋನಾದಿಂದ ದೇಶದಲ್ಲಿ ಮೃತಪಟ್ಟವರ ಸಂಖ್ಯೆ  31, 358ಕ್ಕೆ ತಲುಪಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!