Monday, November 29, 2021

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 110ಕ್ಕೆ ಏರಿಕೆ

Follow Us

ನವದೆಹಲಿ:  ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 110ಕ್ಕೆ ಏರಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಮಾಹಿತಿ ನೀಡಿದೆ. ಮಹಾರಾಷ್ಟ್ರದಲ್ಲಿ ಅತ್ಯಧಿಕ ಕೊರೋನಾ ಸೋಂಕು  ಪ್ರಕರಣ ಪತ್ತೆಯಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿ ಅತ್ಯಧಿಕ ಪ್ರಕರಣ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ವ್ಯಾಪಕ ಮುನ್ನೆಚ್ಚರಿಕೆ ವಹಿಸಲಾಗಿದೆ. ಈ ಮಧ್ಯೆ ಕೇರಳದಲ್ಲಿ ಇತರ ರಾಜ್ಯಗಳಿಂದ ಬಸ್ ಮತ್ತು ರೈಲುಗಳಲ್ಲಿ ಬರುವ ಪ್ರಯಾಣಿಕರನ್ನು ಕೂಡ ವೈದ್ಯಕೀಯ ತಪಾಸಣೆಗೆ ಗುರಿಪಡಿಸಲಾಗುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!