Thursday, December 9, 2021

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 166ಕ್ಕೆ ಏರಿಕೆ

Follow Us

ನವದೆಹಲಿ:  ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 166ಕ್ಕೆ ಏರಿದೆ. ಮಹಾರಾಷ್ಟ್ರದಲ್ಲಿ ಅತ್ಯಧಿಕ ಕೊರೋನಾ ಪ್ರಕರಣ ವರದಿಯಾಗಿದೆ. ತೆಲಂಗಾಣದಲ್ಲಿ ಭಾರತ ಪ್ರವಾಸದಲ್ಲಿರುವ ಏಳು ಇಂಡೋನೇಷ್ಯಾ  ಪ್ರಜೆಗಳಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಪ್ರಸಕ್ತ ದೇಶದಲ್ಲಿ ಕೊರೋನಾ ಎರಡನೇ ಹಂತದಲ್ಲಿದೆ. ಈ ಮಧ್ಯೆ ಇಂದು ರಾತ್ರಿ   ಪ್ರಧಾನಿ ನರೇಂದ್ರ ಮೋದಿ ಕೊರೋನಾ ತಡೆಗೆ  ಸರ್ಕಾರ ತೆಗೆದುಕೊಂಡ ಕ್ರಮಗಳ ಕುರಿತು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!