Saturday, November 26, 2022

ಅಕ್ಟೋಬರ್’ನಲ್ಲೇ ಭಾರತಕ್ಕೆ‌ ಕೊರೋನಾ ಮೂರನೇ ಅಲೆ: ಶೇ.85 ತಜ್ಞರ ಅಭಿಮತ

Follow Us

newsics.com

ನವದೆಹಲಿ: ಮುಂದಿನ ಅಕ್ಟೋಬರ್’ನಲ್ಲೇ ಭಾರತಕ್ಕೆ ಕೊರೋನಾ‌ ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆ ಹೆಚ್ಚಿದೆ ಎಂದು‌ ವಿಶ್ವ ಆರೋಗ್ಯ ತಜ್ಞರು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಪ್ರಮುಖ ವೈದ್ಯಕೀಯ ಸಲಹೆಗಾರರು ಕೂಡ ಮೂರನೇ ಅಲೆ ಬಗ್ಗೆ ಇದನ್ನೇ ಹೇಳಿದ್ದಾರೆ. ಆದರೆ, ಮೂರನೇ ಅಲೆ ಎಷ್ಟು ಅಪಾಯಕಾರಿ ಎಂಬುದರ ಕುರಿತು ಸಂಶೋಧನೆ ಮುಂದುವರೆದಿದೆ.

ಸುದ್ದಿ ಸಂಸ್ಥೆ ರಾಯಿಟರ್ಸ್’ನಲ್ಲಿ ಪ್ರಕಟಗೊಂಡ ವರದಿಯೊಂದರ ಪ್ರಕಾರ, ಜಗತ್ತಿನ ಸುಮಾರು 40 ವೈದ್ಯಕೀಯ ತಜ್ಞರು (Global Medical Experts Opinion) ಈ ಕುರಿತು ಮತ ಸಮೀಕ್ಷೆ ನಡೆಸಿದ್ದಾರೆ. ಈ ಸಮೀಕ್ಷೆಯ ಪ್ರಕಾರ, ಬರುವ ಅಕ್ಟೋಬರ್’ನಲ್ಲಿ ಭಾರತಕ್ಕೆ ಕೊರೋನಾ ವೈರಸ್ ನ ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಸುಮಾರು ಶೇ.85ರಷ್ಟು ತಜ್ಞರು ತಮ್ಮ ಅಭಿಮತ ವ್ಯಕ್ತಪಡಿಸಿದ್ದಾರೆ.

ಪಕ್ಷ ವಿರೋಧಿ ಹೇಳಿಕೆ ನೀಡಿದವರ ವಿರುದ್ಧ ಶಿಸ್ತು ಕ್ರಮ: ಅರುಣ್ ಸಿಂಗ್

ಚೆನ್ನೈನ 4 ಸಿಂಹಗಳಿಗೆ ಡೆಲ್ಟಾ ಮಾದರಿ ಕೊರೋನಾ ಸೋಂಕು

ದೇಹದ ಶಕ್ತಿ ಹೆಚ್ಚಿಸುವ ಒಂದೆಲಗ

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!