Thursday, December 9, 2021

ಕೊರೋನಾ ಭೀತಿ: ನೋಯ್ಡಾದ ಎರಡು ಶಾಲೆ ಬಂದ್

Follow Us

ನೋಯ್ಡಾ:  ಕೊರೋನಾ ವೈರಸ್ ಹರಡುತ್ತಿರುವ ಭೀತಿ ಹಿನ್ನೆಲೆಯಲ್ಲಿ ನೋಯ್ಡಾದಲ್ಲಿ ಎರಡು ಶಾಲೆಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಎಲ್ಲ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಶಾಲೆಗಳಲ್ಲಿ  ಇದೀಗ ಶುಚಿತ್ವ ಕೆಲಸ ನಡೆಯುತ್ತಿದ್ದು, ರೋಗ ಹರಡದಂತೆ ಎಲ್ಲ ಮುನ್ನೆಚ್ಚರಿಕೆ ವಹಿಸುಲಾಗುತ್ತಿದೆ ಎಂದು ನೊಯ್ಡಾದ ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!