Saturday, November 27, 2021

ಕೊರೋನಾ ತಡೆ ಲಸಿಕೆ: ಪ್ರಾಯೋಗಿಕ ಪರೀಕ್ಷೆ ಆರಂಭ

Follow Us

ವಾಷಿಂಗ್ಟನ್:  ಮಾರಕ ಕೊರೋನಾ ರೋಗ ತಡೆಗಟ್ಟುವ ಸಂಬಂಧ  ಲಸಿಕೆ ಅಭಿವೃದ್ದಿ ಪಡಿಸುವ ಕಾರ್ಯ ಭರದಿಂದ ಮುಂದುವರಿದಿದೆ.  ಅಮೆರಿಕದ ರಾಷ್ಟ್ರೀಯ ಆರೋಗ್ಯ ಸಂಸ್ಥೆ ಮತ್ತು ಮೋಡರ್ನ್ ಇಂಕ್ ಎಂಬ ಸಂಸ್ಥೆ ಜಂಟಿಯಾಗಿ ಇದನ್ನು ಅಭಿವೃದ್ದಿಪಡಿಸುತ್ತಿದೆ.  ವಾಷಿಂಗ್ಟನ್  ನಗರದ ಸಿಟಾಲ್ ನಲ್ಲಿರುವ  ಕೈಸರ್ ಪರ್ಮನೆಂಟ್ ವಾಷಿಂಗ್ಟನ್ ರಿಸರ್ಚ್ ಸಂಸ್ಥೆಯಲ್ಲಿ ಪ್ರಾಯೋಗಿಕವಾಗಿ ಮೊದಲ ಹಂತದ ಪರೀಕ್ಷೆ ನಡೆಸಲಾಗಿದೆ. 43ರ  ಹರೆಯದ ಜೆನಿಫರ್ ಹಾಲರ್ ಅವರಿಗೆ ಈ ಲಸಿಕೆ ನೀಡಲಾಗಿದೆ.  ಇದು ಕೇವಲ ಆರಂಭ ಮಾತ್ರ ಆಗಿದ್ದು, ಪೂರ್ಣ ಪ್ರಮಾಣದ ಲಸಿಕೆ ಅಭಿವೃದ್ದಿಪಡಿಸಲು ಇನ್ನಷ್ಟು ಸಂಶೋಧನೆಯ ಅಗತ್ಯ ಇದೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!