Monday, April 12, 2021

ಕೊರೋನಾಗೆ ಏಮ್ಸ್’ನ ಹಿರಿಯ ವೈದ್ಯ ಬಲಿ

ನವದೆಹಲಿ: ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ದೆಹಲಿಯ ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್)ನ ಹಿರಿಯ ವೈದ್ಯರೊಬ್ಬರು ಶನಿವಾರ ಅಸುನೀಗಿದ್ದಾರೆ.
ಕೊರೋನಾ ವೈರಸ್ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದ ಪ್ರೀಮಿಯರ್ ಆಸ್ಪತ್ರೆಯ ಮುಖ್ಯಸ್ಥರಾಗಿದ್ದ ಮೃತ ಡಾ.ಜಿತೇಂದ್ರ ನಾಥ್ ಪಾಂಡೆ (78) ಮೃತಪಟ್ಟವರು.
‘ಡಾ,ಜೆ.ಎನ್. ಪಾಂಡೆ ಕೋವಿಡ್ 19 ನಿಂದ ನಿಧರನಾಗಿದ್ದು, ತೀವ್ರ ದುಃಖ ತಂದಿದೆ’ ಎಂದು ಹಿರಿಯ ವೈದ್ಯೆ ಡಾ. ಸಂಗೀತಾ ರೆಡ್ಡಿ ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!