Monday, November 29, 2021

ಬೆಂಗಳೂರಿನಲ್ಲಿ ಮತ್ತೋರ್ವನಲ್ಲಿ ಕೊರೋನಾ ಸೋಂಕು ಪತ್ತೆ

Follow Us

ಬೆಂಗಳೂರು; ಬೆಂಗಳೂರಿನಲ್ಲಿ ಕೊರೋನಾ ಸೋಂಕು ದೃಢಪಟ್ಟ ನಾಲ್ಕನೇ ವ್ಯಕ್ತಿಯ ಸಹೋದ್ಯೋಗಿಯೋರ್ವರಲ್ಲಿ ಕೂಡ ಸೋಂಕು ದೃಢಪಟ್ಟಿದೆ. 32 ವರ್ಷದ ಈ ವ್ಯಕ್ತಿ ಇತ್ತೀಚೆಗಷ್ಟೇ ಅಮೆರಿಕದಿಂದ ಮರಳಿದ್ದರು.

ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8ಕ್ಕೇರಿಕೆಯಾಗಿದೆ. ಇವರು ನಾಲ್ಕನೇ ವ್ಯಕ್ತಿಯೊಂದಿಗೆ ವಿಮಾನದಲ್ಲಿ ಪ್ರಯಾಣಿಸಿದ್ದರು. ನಂತರ ಸ್ವಗೃಹದಲ್ಲಿ ಪ್ರತ್ಯೇಕವಾಗಿದ್ದರು. ಈಗ ಅವರಲ್ಲಿ ಸೋಂಕು ಕಂಡುಬಂದಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!