Saturday, November 27, 2021

ಕೊರೋನಾಕ್ಕೆ ಸತ್ತವರ ಸಂಖ್ಯೆ 7ಕ್ಕೆ ಏರಿಕೆ

Follow Us

ನವದೆಹಲಿ: ದೇಶದಲ್ಲಿ ಕೊರೋನಾ ಬಲಿಪಡೆದವರ ಸಂಖ್ಯೆ ಏಳಕ್ಕೆ ಏರಿದೆ.  ಬಿಹಾರದ ಪಾಟ್ನದಲ್ಲಿ 38ರ ಹರೆಯದ ವ್ಯಕ್ತಿಯೊಬ್ಬ ಕೊರೋನಾ ರೋಗಕ್ಕೆ ಬಲಿಯಾಗಿದ್ದಾನೆ ಎಂದು ವರದಿಯಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಈ ಸಂಬಂಧ ಅಧಿಕೃತ ಪ್ರಕಟಣೆ ಇನ್ನೂ ಹೊರಡಿಸಿಲ್ಲ. ಬಿಹಾರದ ಆರೋಗ್ಯ ಇಲಾಖೆ, ಸಾವಿಗೆ ಕೊರೋನಾ ಕಾರಣ ಎಂದು ಹೇಳಿದೆ. ಇದರಿಂದಾಗಿ ದೇಶದಲ್ಲಿ ಕೊರೋನಾ ಇನ್ನಷ್ಟು ವ್ಯಾಪಕವಾಗುವ ಭೀತಿ ಎದುರಾಗಿದೆ.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!