Tuesday, July 5, 2022

ದೇಶದಲ್ಲಿ 17,336 ಜನರಿಗೆ ಕೊರೋನಾ ಸೋಂಕು, 13 ಮಂದಿ ಸಾವು

Follow Us

newsics.com

ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,336 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.

ಗುರುವಾರಕ್ಕೆ ಹೋಲಿಸಿದರೆ ಶುಕ್ರವಾರದ ಕೊರೋನಾ ಸೋಂಕು ಪ್ರಕರಣ ಪ್ರಮಾಣ ಶೇ 30ರಷ್ಟು ಜಾಸ್ತಿಯಾಗಿದೆ. ಗುರುವಾರದಂದು 13,313 ಕೊರೋನಾ ಸೋಂಕು ಪ್ರಕರಣ ವರದಿಯಾಗಿದ್ದವು.

ಕಳೆದ 24 ಗಂಟೆ ಅವಧಿಯಲ್ಲಿ 13,059 ಮಂದಿ ಚೇತರಿಸಿಕೊಂಡಿದ್ದು, 13 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಕೊರೋನಾ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 88,284ಕ್ಕೆ ತಲುಪಿದೆ. ಈ ಮೂಲಕ ಸಕ್ರಿಯ ಪ್ರಕರಣಗಳಲ್ಲೂ (4,294) ಹೆಚ್ಚಳ ಕಂಡುಬಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಈವರೆಗೆ 4,33,62,294 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಒಟ್ಟು 5,24,954 ಸೋಂಕಿತರು ಮೃತಪಟ್ಟಿದ್ದಾರೆ.

ರೈಲು ಬೋಗಿಗಳಿಗೆ ಬೆಂಕಿ ಹಚ್ಚುತ್ತಿರುವ ಕಿಡಿಗೇಡಿಗಳ ವೀಡಿಯೋ ವೈರಲ್

ಅಗ್ನಿಪಥ್ ಪ್ರತಿಭಟನೆ: ವಾಟ್ಸ್​ಆ್ಯಪ್​ ಗ್ರೂಪ್ ಮೂಲಕ ವಿದ್ಯಾರ್ಥಿಗಳಿಗೆ ಪ್ರಚೋದನೆ

ಶ್ರೀಲಂಕಾದಲ್ಲಿ ಇಂಧನಕ್ಕಾಗಿ ಸರತಿಯಲ್ಲಿ ನಿಂತಿದ್ದ ವ್ಯಕ್ತಿ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

newsics.com ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು  ಮತದಾನ ನಡೆಯಲಿದೆ. ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ...

ಚಂದ್ರಶೇಖರ್ ಗುರೂಜಿ ಸಾವಿನ ಹಿಂದೆ ಹೆಣ್ಣಿನ ಕರಿನೆರಳು..?

newsics.com ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ ಶೇಖರ್ರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ...

ಚಂದ್ರಶೇಖರ್ ಗುರೂಜಿ ಆಪ್ತರಿಂದಲೇ ನಡೆಯಿತಾ ಕೊಲೆ ?

newsics.com ಹುಬ್ಬಳ್ಳಿ : ಸರಳ ವಾಸ್ತು ಚಂದ್ರಶೇಖರ್​ ಗುರೂಜಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಚಂದ್ರಶೇಖರ್​ ಗುರೂಜಿ ಹತ್ಯೆ ಮಾಡಿದವರು ಅವರ ಆಪ್ತರೇ ಎಂಬ ಮಾಹಿತಿ ಮೇಲ್ನೋಟಕ್ಕೆ...
- Advertisement -
error: Content is protected !!