newsics.com
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,38,018 ಕೋವಿಡ್ ಪ್ರಕರಣಗಳು ದಾಖಲಾಗಿವೆ.
ಸಂಖ್ಯೆಯಲ್ಲಿ ನಿನ್ನೆಗಿಂತ 20,071 ರಷ್ಟು ಕಡಿಮೆಯಿದೆ. ಮಂಗಳವಾರ 310 ಸೋಂಕಿತರು ಸಾವನ್ನಪ್ಪಿದ್ದು, 1,57,421 ಜನ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ದೇಶದಲ್ಲೀಗ 17,36,628 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಧನಾತ್ಮಕ ದರ ಶೇ. 14.43ರಷ್ಟಿದೆ.
ಇನ್ನು ಈವರೆಗೆ 8,891 ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ನಿನ್ನೆಯಿಂದ ಶೇ.8.31ರಷ್ಟು ಹೆಚ್ಚಳವಾಗಿದೆ.
India reports 2,38,018 COVID cases (20,071 less than yesterday), 310 deaths, and 1,57,421 recoveries in the last 24 hours.
Active case: 17,36,628
Daily positivity rate: 14.43%8,891 total Omicron cases detected so far; an increase of 8.31% since yesterday pic.twitter.com/CaYmWHCPKX
— ANI (@ANI) January 18, 2022