ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಇಬ್ಬರಿಗೆ ಕೊರೋನಾ ಸೋಂಕು

newsics.com ಬೆಂಗಳೂರು: ಒಮಿಕ್ರೋನ್ ಕೋವಿಡ್ ರೂಪಾಂತರಿ ಆತಂಕದ ಬೆನ್ನಲ್ಲೇ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ ಇಬ್ಬರಲ್ಲಿ ಕೊರೋನಾ ಸೊಂಕು‌ ಕಾಣಿಸಿಕೊಂಡಿದೆ. ನ.1ರಿಂದ ನ.26ರವರೆಗೆ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು 94 ಪ್ರಯಾಣಿಕರು ಆಗಮಿಸಿದ್ದು, ಈ ಪೈಕಿ ಇಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಸೋಂಕು ಕಂಡುಬಂದ ಪ್ರಯಾಣಿಕರನ್ನು ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಒಬ್ಬರನ್ನು ಕ್ವಾರಂಟೈನ್ ಮಾಡಲಾಗಿದ್ದು, ಮತ್ತೊಬ್ಬರನ್ನು ಖಾಸಗಿ ಹೋಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಆದರೆ, ಇವರಲ್ಲಿ ಒಮಿಕ್ರೋನ್ ವೈರಸ್ ಕಂಡು ಬಂದಿರುವುದರ ಬಗ್ಗೆ ಖಚಿತ ಮಾಹಿತಿಯಿಲ್ಲ. ಉತ್ತರ ಕನ್ನಡದಲ್ಲಿ … Continue reading ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಇಬ್ಬರಿಗೆ ಕೊರೋನಾ ಸೋಂಕು