Tuesday, April 13, 2021

ಆರು ತಿಂಗಳ ಮಗು ಸೇರಿ 84 ಮಂದಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಮಧ್ಯಾಹ್ನದವರೆಗೆ 84 ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1231 ಕ್ಕೇರಿದೆ. ಕಲಬುರಗಿಯ ಆರು ತಿಂಗಳ ಹೆಣ್ಣು ಮಗುವಿಗೂ ಕೊರೋನಾ ಸೋಂಕು ತಗುಲಿದೆ. ಹತ್ತು ವರ್ಷದೊಳಗಿನ ಹತ್ತು ಮಕ್ಕಳಿಗೆ ಕೊರೋನಾ ಸೋಂಕು ಅಂಟಿದೆ. 84 ಸೋಂಕಿತರ ಪೈಕಿ ಮಹಾರಾಷ್ಟ್ರದಿಂದ ಬಂದ 57 ಜನರಿಗೆ ಕೊರೋನಾ ಸೋಂಕು ತಗುಲಿದೆ.
ಬೆಂಗಳೂರು – 18, ರಾಯಚೂರು – 6, ಹಾಸನ – 4, ಕೊಪ್ಪಳ – 3, ಗದಗ – 5, ಬಳ್ಳಾರಿ – 1, ದಾವಣಗೆರೆ – 1, ಮಂಡ್ಯ – 17, ಮೈಸೂರು – 1, ವಿಜಯಪುರ – 5, ಕೊಡಗು – 1, ಬೆಳಗಾವಿ – 2, ಯಾದಗಿರಿ – 5, ಉತ್ತರ ಕನ್ನಡ – 8 ಪ್ರಕರಣಗಳು ಪತ್ತೆಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!