Monday, November 29, 2021

ರಾಜ್ಯದ ಮತ್ತೊಬ್ಬನಲ್ಲಿ ಕೊರೋನಾ ಸೋಂಕು ದೃಢ

Follow Us

ಬೆಂಗಳೂರು: ರಾಜ್ಯದಲ್ಲಿ ಮತ್ತೊಬ್ಬರಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16ಕ್ಕೆ ಏರಿದೆ.
ಈ ವಿಷಯವನ್ನು ಆರೋಗ್ಯ ಸಚಿವ ಶ್ರೀರಾಮುಲು ಖಚಿತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಶ್ರೀರಾಮುಲು, ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ, ಮೆಕ್ಕಾ ಪ್ರವಾಸದಿಂದ ಹಿಂತಿರುಗಿದ್ದ 32 ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್ -19 ಸೋಂಕು ದೃಡಪಟ್ಟಿದೆ. ಅವರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ನಾಗರಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ ಎಂದು ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!