Tuesday, April 13, 2021

ರಾಜ್ಯದಲ್ಲಿಂದು 248 ಮಂದಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಒಟ್ಟು 248 ಮಂದಿಗೆ ಸೋಂಕು ದೃಢವಾಗಿದೆ.
ರಾಜ್ಯದ ಮೂರು ಜಿಲ್ಲೆಗಳಲ್ಲಿ ಶುಕ್ರವಾರ ಕೋವಿಡ್-19 ಸೋಂಕು ಸ್ಪೋಟವಾಗಿದೆ. ಕಲಬುರಗಿಯಲ್ಲಿ 61 ಪ್ರಕರಣ, ಯಾದಗಿರಿಯಲ್ಲಿ 60 ಪ್ರಕರಣ ಮತ್ತು ರಾಯಚೂರಿನಲ್ಲಿ 62 ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2781ಕ್ಕೆ ಏರಿಕೆಯಾಗಿದೆ. ಶುಕ್ರವಾರ 60 ಮಂದಿ ಬಿಡುಗಡೆಯಾಗಿದ್ದು, ಒಟ್ಟು 894 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ 48 ಮಂದಿ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!